21
September, 2026

A News 365Times Venture

21
Monday
September, 2026

A News 365Times Venture

ಬಿಹಾರ ವಿಧಾನಸಭೆ ರಿಸಲ್ಟ್ ಬಳಿಕ ಸಂಪುಟ ಪುನಾರಚನೆ ಚರ್ಚೆ- ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ, ಅಕ್ಟೋಬರ್, 11,2025 (www.justkannada.in):  ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿ ನಿರ್ಧರಿಸಲಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಪಕ್ಷ ವರಿಷ್ಠರು ಚರ್ಚೆ ಮಾಡಿ ನಿರ್ಧರಿಸುತ್ತಾರೆ.  ಕಾಂಗ್ರೆಸ್‌‍ನ 138 ಮಂದಿ ಶಾಸಕರು ಸಚಿವರಾಗಬೇಕೆಂಬ ಆಕಾಂಕ್ಷೆ ಹೊಂದಿರುತ್ತಾರೆ. ಆದರೆ 34 ಮಂದಿಗೆ ಮಾತ್ರ ಅವಕಾಶವಿದೆ. ಸಂಪುಟ ಪುನಾರಚನೆಯ ವೇಳೆ ಯಾರನ್ನು ತೆಗೆಯುತ್ತಾರೋ ಗೊತ್ತಿಲ್ಲ. ಸಚಿವರನ್ನ ಕೈಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ಅ.13 ರಂದು ಸಿಎಂ ಸಿದ್ದರಾಮಯ್ಯರಿಂದ ಔತಣ ಕೂಟ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಸಚಿವರು ಜಿಲ್ಲೆಗಳಲ್ಲಿ ಯಾವ ರೀತಿಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿರ್ವಹಿಸುತ್ತಿರುವ ಜವಾಬ್ದಾರಿ ಬಗ್ಗೆ ಚರ್ಚೆ ಮಾಡಲು ಸಚಿವರ ಔತಣ ಕೂಟ ಆಯೋಜಿಸಿದ್ದಾರೆ. ಇದನ್ನು ಬೇರೆ ರೀತಿ ಬಿಂಬಿಸಬಾರದು ಎಂದರು.

Key words: Cabinet, Restructure, Minister, Chaluvarayaswamy

The post ಬಿಹಾರ ವಿಧಾನಸಭೆ ರಿಸಲ್ಟ್ ಬಳಿಕ ಸಂಪುಟ ಪುನಾರಚನೆ ಚರ್ಚೆ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാര്‍ട്ടിയുടെ പേര് റീല്‍സ് വെട്രി കഴകം എന്നാക്കണം; വിജയ് ഇപ്പോള്‍ ജനങ്ങള്‍ക്ക് മുന്നിലാണ് അഭിനയിക്കുന്നത്: എം.കെ സ്റ്റാലിന്‍

ചെന്നൈ: തമിഴ്‌നാട് മുഖ്യമന്ത്രി വിജയ്‌ക്കെതിരെ രൂക്ഷ വിമര്‍ശനവുമായി ഡി.എം.കെ നേതാവ് എം.കെ...

Lift Accident : లిఫ్ట్‌లో అడుగు పెట్టగానే మృత్యు ఉచ్చు.. గంటన్నరపాటు హైడ్రా రెస్క్యూ!

హైదరాబాద్‌లోని మూసాపేట ఆంజనేయ నగర్‌లో ఆదివారం ఉదయం తీవ్ర ఉత్కంఠ రేపిన...

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...