21
September, 2026

A News 365Times Venture

21
Monday
September, 2026

A News 365Times Venture

ಜಮ್ಮು&ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ4 ವಾರಗಳ ಗಡುವು ನೀಡಿದ ಸುಪ್ರೀಂಕೋರ್ಟ್

Date:

ನವದೆಹಲಿ,ಅಕ್ಟೋಬರ್11,2025 (www.justkannada,in): ಜಮ್ಮು&ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ 4 ವಾರಗಳ ಗಡುವು ನೀಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಲು ಸೂಚಿಸುವಂತೆ ಕೋರಿ ಶಿಕ್ಷಣ ತಜ್ಞ ಝಹೂರ್ ಅಹಮದ್ ಭಟ್ ಮತ್ತು ಸಾಮಾಜಿಕ ಕಾರ್ಯಕರ್ತ ಅಹಮದ್ ಮಲ್ಲಿಕ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಈ ಕುರಿತಾದ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಈ ಮಧ್ಯೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಕುರಿತು 4 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

‘ಇದೊಂದು ವಿಭಿನ್ನ ಸಮಸ್ಯೆ ಹಾಗಾಗಿ ಸಮಗ್ರ ಅವಲೋಕನದ ಅತ್ಯಗತ್ಯವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದು ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

Key words: Jammu & Kashmir,  Supreme Court, 4 weeks, respond, Central hovrnment

The post ಜಮ್ಮು&ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ4 ವಾರಗಳ ಗಡುವು ನೀಡಿದ ಸುಪ್ರೀಂಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"தேவஸ்வம் போர்டின் மிகப்பெரிய பலவீனம்" – சபரிமலையில் அரவணை தட்டுப்பாட்டால் ஆவேசமான அமைச்சர்!

புரட்டாசி (கன்னி) மாத பூஜைகளுக்காக சபரிமலை ஐயப்ப சுவாமி கோயில் திருநடை...

IPS Transfers: ఏపీలో భారీగా ఐపీఎస్‌ అధికారుల బదిలీలు.. వివరాలిలా..

ఆంధ్రప్రదేశ్ లో పలువురు ఐపీఎస్ అధికారులను బదిలీ చేస్తూ తక్షణమే అమల్లోకి...

പാര്‍ട്ടിയുടെ പേര് റീല്‍സ് വെട്രി കഴകം എന്നാക്കണം; വിജയ് ഇപ്പോള്‍ ജനങ്ങള്‍ക്ക് മുന്നിലാണ് അഭിനയിക്കുന്നത്: എം.കെ സ്റ്റാലിന്‍

ചെന്നൈ: തമിഴ്‌നാട് മുഖ്യമന്ത്രി വിജയ്‌ക്കെതിരെ രൂക്ഷ വിമര്‍ശനവുമായി ഡി.എം.കെ നേതാവ് എം.കെ...