24
September, 2026

A News 365Times Venture

24
Thursday
September, 2026

A News 365Times Venture

ಪಾಕ್  ಐಎಸ್ ಐ ಪರ ಬೇಹುಗಾರಿಕೆ ಆರೋಪ : ಆರೋಪಿಯ ಬಂಧನ

Date:

ನವದೆಹಲಿ,ಅಕ್ಟೋಬರ್,11,2025 (www.justkannada.in): ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಆರೋಪಿಯನ್ನ ರಾಜಸ್ಥಾನ ಗುಪ್ತಚರ ಇಲಾಖೆ ಬಂಧಿಸಿದೆ.

ಅಲ್ವಾರ್ ಜಿಲ್ಲೆಯ ಗೋವಿಂದಗಢ ನಿವಾಸಿ ಮಂಗತ್ ಸಿಂಗ್ ಬಂಧಿತ ಆರೋಪಿ 1923 ರ ಅಧಿಕೃತ ರಹಸ್ಯ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ.

ಅಲ್ವಾರ್ ಕಂಟೋನ್ಮೆಂಟ್ ಪ್ರದೇಶದ ಬಳಿ ನಡೆದ ಕಣ್ಗಾವಲು ಕಾರ್ಯಾಚರಣೆಯ ಸಮಯದಲ್ಲಿ ಮಂಗತ್ ಅವರನ್ನು ಪರಿಶೀಲಿಸಲಾಗಿದ್ದು, ಅಲ್ಲಿ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದಿದ್ದವು. ಇಶಾ ಶರ್ಮಾ ಎಂಬ ಪಾಕಿಸ್ತಾನಿ ಮಹಿಳೆ ಜೊತೆ ಸಂಪರ್ಕದಲ್ಲಿದ್ದು ಮಾಹಿತಿಯನ್ನ ರವಾನಿಸುತ್ತಿದ್ದ ಆರೋಪ ಕೇಳಿ ಬಂದಿದೆ.

Key words: Accused, spying, Pakistan ISI, arrested

The post ಪಾಕ್  ಐಎಸ್ ಐ ಪರ ಬೇಹುಗಾರಿಕೆ ಆರೋಪ : ಆರೋಪಿಯ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...

`தேர்தல் முடிவுகள் மீது கடும் சந்தேகங்களை எழுப்புகிறது; ஞானேஷ் குமார் பதவி விலக வேண்டும்!'- ஸ்டாலின்

வாக்காளர் சிறப்பு தீவிர திருத்தம் (SIR) மூலம் வாக்காளர் பட்டியலிலிருந்து சுமார்...

Priyanka Gandhi: ‘మహిళలకు భద్రత లేకపోతే ఎన్ని పథకాలు పెడితే ఏం లాభం?’.. బీహార్, ఢిల్లీ ఘటనలపై ప్రియాంక గాంధీ ఆవేదన

దేశంలో మహిళలపై పెరుగుతున్న నేరాలపై కాంగ్రెస్ ఎంపీ ప్రియాంక గాంధీ వాద్రా...

ശമ്പളം കൊടുക്കാതിരിക്കാൻ എന്താണ് മാർഗം എന്ന നിലയിലേക്കാണ് ‘മാധ്യമം’ മാനേജ്‌മന്റ് പോകുന്നത് – ആർ. ചന്ദ്രശേഖരൻ

കോഴിക്കോട്: ശമ്പളസമരം ഒത്തുതീർക്കണമെന്നാവശ്യപ്പെട്ട് സംയുക്ത ട്രേഡ് യൂണിയ​ന്റെ നേതൃത്വത്തിൽ ‘മാധ്യമം’ ദിനപത്രത്തിന്റെ...