28
March, 2026

A News 365Times Venture

28
Saturday
March, 2026

A News 365Times Venture

ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತೆ ನೋಡ್ತಾ ಇರಿ- ಕೆ.ಎನ್ ರಾಜಣ್ಣ

Date:

ತುಮಕೂರು,ಅಕ್ಟೋಬರ್,14,2025 (www.justkannada.in):  ನವೆಂಬರ್ ಕ್ರಾಂತಿ ಆಗುತ್ತೆ ನೋಡ್ತಾ ಇರಿ. ನೀವು ಬರೀ ಕಾಂಗ್ರೆಸ್ ನವರ ಬಗ್ಗೆ ಮಾತ್ರ ಮಾತಾಡುತ್ತಿದ್ದೀರಿ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತದೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ,   ಸಂಪುಟ ಪುನಾರಚನೆ ಈಗ ಅಪ್ರಸ್ತುತ ಬಿಹಾರ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗುತ್ತದೆ.  ನಾನು ಸಿಹಿ ಕಹಿ ಎರಡನ್ನೂ ಸ್ವೀಕರಿಸುತ್ತೇನೆ ಎಂದರು.

ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತದೆ.  ಬಿವೈ ವಿಜಯೇಂದ್ರ ತೆಗೆಯಲು ದೊಡ್ಡ ಗುಂಪಿದೆ.  ವಿಜಯೇ ತೆಗೆದರೆ  ಬಿಎಸ್ ವೈ ಸುಮ್ಮನಿರಲ್ಲ ಬಿಜೆಪಿಗೆ ಬಿಎಸ್ ವೈ ಅನಿವಾರ್ಯ ಎಂದರು.

1972ರಲ್ಲಿ  ಡಿ.ದೇವರಾಜ ಅರಸು  ಅವರು ಶಾಸಕರಲ್ಲದಿದ್ದರೂ ಸಿಎಂ ಆಗಿದ್ದರು ಇದಕ್ಕೆಲ್ಲಾ ಶಾಸಕರ ಅಭಿಪ್ರಾಯವೇ ಕಾರಣವಾಗಿತ್ತು.  ಸಿದ್ದರಾಮಯ್ಯ ನಾಮನಿರ್ದೇಶನ ಸಿಎಂ ಆಲ್ಲ ಸಿದ್ದರಾಮಯ್ಯ ಒಬ್ಬ ಎಲೆಕ್ಟೆಡ್ ಮುಖ್ಯಮಂತ್ರಿ.  ಮುಂದೆ ಏನಾದರೂ ಸಿಎಂ ಬದಲಿಸಬೇಕಾದರೇ ವೀಕ್ಷಕರನ್ನ ಕಳುಹಿಸಿ ಎಐಸಿಸಿ ಅಭಿಪ್ರಾಯ ಸಂಗ್ರಹಿಸುತ್ತದೆ.  ಈ ಎಲ್ಲಾ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

Key words: November Revolution, Congress, BJP,  KN Rajanna

The post ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತೆ ನೋಡ್ತಾ ಇರಿ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലഡാക്ക് സോജി ലാ പാസില്‍ ഹിമപാതം; മരണം ഏഴായി; നിരവധി വാഹനങ്ങള്‍ മഞ്ഞിനടിയില്‍; റിപ്പോര്‍ട്ട്

ലഡാക്ക്: ജമ്മു കശ്മീരിലെ ലഡാക്കില്‍ സോജി ലാ പാസിന് സമീപത്തുണ്ടായ ഹിമപാതത്തില്‍...

'100 பேருடன் தெருமுனைப் பிரசாரம்…' – பிரசார அனுமதி மறுப்புக்கு பின் விஜய்யின் அடுத்த முயற்சி!

தவெக தலைவர் விஜய் நாளை பெரம்பூரிலிருந்து பிரசாரத்தை தொடங்குவதாக திட்டமிடப்பட்டிருந்தது. தொகுதியின்...

America Currency: 165 ఏళ్ల సంప్రదాయానికి ఫుల్ స్టాప్.. ఇక అమెరికా కరెన్సీపై ట్రంప్ సంతకం..

అమెరికా కరెన్సీ నోట్లపై ఒక చారిత్రక మార్పు చోటుచేసుకోబోతోంది. అమెరికా చరిత్రలో...

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...