28
March, 2026

A News 365Times Venture

28
Saturday
March, 2026

A News 365Times Venture

ಮೈಸೂರು ವಿವಿ ನಿವೃತ್ತ ನೌಕರರ ಪಿಂಚಣಿಗೆ ಅನುದಾನ ಕೊರತೆ: ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಕೆಗೆ ಸೂಚನೆ

Date:

ಮೈಸೂರು,ಅಕ್ಟೋಬರ್,15,2025 (www.justkannada.in): ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ನೌಕರರ ಪಿಂಚಣಿಗೆ ಅನುದಾನ ಕೊರತೆ ಹಿನ್ನೆಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಮತ್ತೊಮ್ಮೆ ಸಿಎಂ ಮುಖ್ಯಮಂತ್ರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸುವಂತೆಶಿಕ್ಷಣ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಸೂಚಿಸಲಾಯಿತು.

ಇಂದು ನಡೆದ ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ಮಂಡಳಿಯ ಸಾಮಾನ್ಯ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯಕೆ.ವಿವೇಕಾನಂದ ಅವರು ಪಾಲ್ಗೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಇದೇ ಸಂದರ್ಭದಲ್ಲಿ ಎಂಎಲ್ ಸಿ ಕೆ.ವಿವೇಕಾನಂದ ಅವರು  ತನ್ನ ತಂದೆ ಕರಿಗೌಡ ಮತ್ತು  ತಾಯಿ ಚಿಕ್ಕತಾಯಮ್ಮ ಅವರ ಹೆಸರಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ದತ್ತಿ ಯೋಜನೆಗೆ  2 ಲಕ್ಷ ರೂ. ಅನುದಾನವನ್ನು ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.

ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ನೌಕರರ ಪಿಂಚಣಿಗೆ ಅನುದಾನ ಕೊರತೆ ಇರುವುದಾಗಿ ತಿಳಿದುಬಂದಿದ್ದು ಸದರಿ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ಮತ್ತೊಮ್ಮೆ ಸಲ್ಲಿಸುವಂತೆ ಸಭೆಗೆ ಸೂಚಿಸಲಾಯಿತು. ಕಾಲೇಜುಗಳಿಗೆ ಹೊಸ ಹೊಸ ಕೋರ್ಸ್ ಗಳನ್ನು ಆರಂಭಿಸುವ ಮುನ್ನ ಮೂಲಭೂತ ಸೌಲಭ್ಯವನ್ನು ಪರಿಗಣಿಸಿ ನೀಡುವಂತೆ ಸೂಚನೆ ನೀಡಲಾಯಿತು.

Key words: pension,  Mysore University,  retired, employees, proposal, MLC K.Vivekanand

The post ಮೈಸೂರು ವಿವಿ ನಿವೃತ್ತ ನೌಕರರ ಪಿಂಚಣಿಗೆ ಅನುದಾನ ಕೊರತೆ: ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಕೆಗೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...