30
June, 2026

A News 365Times Venture

30
Tuesday
June, 2026

A News 365Times Venture

ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: 1,346 ಅಭ್ಯರ್ಥಿಗಳು ಆಯ್ಕೆ

Date:

ಮೈಸೂರು, ಅಕ್ಟೋಬರ್,17,2025 (www.justkannada.in):  ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಉದ್ಯೋಗ ಮೇಳದಲ್ಲಿ ಒಟ್ಟು 235 ಕಂಪನಿಗಳು,13,289 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಈ ಅಭ್ಯರ್ಥಿಗಳ ಪೈಕಿ 3,303 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಇದರಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಆಯ್ಕೆಯಾಗಿದ್ದಾರೆ.

Key words: Huge, job fair, Mysore, 1,346 candidates, selected

The post ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: 1,346 ಅಭ್ಯರ್ಥಿಗಳು ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ജനാധിപത്യത്തില്‍ വിശ്വസിക്കാത്ത ഭരണാധികാരി, ജനങ്ങളെ വോട്ടവകാശത്തില്‍ നിന്ന് അകറ്റുന്നു’: ട്രംപിനെതിരെ സാന്‍ഡേഴ്‌സ്

വാഷിങ്ടണ്‍: യു.എസ് പ്രസിഡന്റ് ഡൊണാള്‍ഡ് ട്രംപിനെതിരെ രൂക്ഷ വിമര്‍ശനവുമായി ഡെമോക്രാറ്റിക് പാര്‍ട്ടി...

தவெக : தமிழகத்தில் ட்ரெண்ட் ஆகும் `ஆயா ராம் காயா ராம்' அரசியல்! – மக்கள் முடிவுக்கு என்ன மரியாதை?

மனம் போன போக்கில் கட்சி மாறும் அரசியல் காட்சிகளை வட இந்தியாவில்...

LA 2028 Olympics: ఒలింపిక్స్‌లో భారత్-పాక్ హైవోల్టేజ్ మ్యాచ్ ఉంటుందా? క్లారిటీ ఇదిగో..

LA 2028 Olympics: ఒలింపిక్స్ వేదికపై భారత్-పాకిస్తాన్ హై-వోల్టేజ్ పోరును చూడాలనుకునే...

ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು...