25
August, 2026

A News 365Times Venture

25
Tuesday
August, 2026

A News 365Times Venture

ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ: ನಾನೇ ಸ್ವಾಗತ ಮಾಡ್ತೇನೆ-ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

Date:

ಬೆಂಗಳೂರು,ಅಕ್ಟೋಬರ್,17,2025 (www.justkannada.in):  ನನ್ನ ಕ್ಷೇತ್ರದಲ್ಲಿ ಪಥ ಸಂಚಲನ ಮಾಡ್ತಾರಾ ಮಾಡಲಿ. ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ. ನಾನೇ ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಸೇರಿ ಖಾಸಗಿ ಸಂಸ್ಥೆ, ಸಂಘಟನೆಗಳ  ನಿರ್ಬಂಧಕ್ಕೆ ಕಾನೂನು ತರೋಕೆ ನಿರ್ಧಾರ ಮಾಡಲಾಗಿದೆ. ನಾವು ತರುತ್ತಿರುವ ಕಾನೂನು ಬಹಳ ಸ್ಪಷ್ಟವಾಗಿದೆ ನಿಮಗೆ ಇಷ್ಟ ಇಲ್ಲ  ಅಂದರೆ  ಪಾಲನೆ ಮಾಡಬೇಡಿ ಎಂದರು.

ಸರ್ಕಾರಿ ಸ್ಥಳಗಳಲ್ಲಿ  ಖಾಸಗಿ ಸಂಘಟನೆಗಳು ಸಭೆ ಮಾಡಬಾರದು . ನಾವು ಮಾಡಿರೋ ಕಾನೂನು ಪಾಲನೆ ಮಾಡಿ. ನನ್ನ ಕ್ಷೇತ್ರದಲ್ಲಿ ಪಥ ಸಂಚಲನ ಮಾಡಲಿ. ಬಿಜೆಪಿ ನಾಯಕರ ಮಕ್ಕಳು ಗಣವೇಶದಲ್ಲಿ ಬರಲಿ, ನಾನೇ ಸ್ವಾಗತ ಮಾಡುತ್ತೇನೆ. ನನ್ನ ವಿರುದ್ದ ನಾಲ್ಕೈದು ಬಾರಿ ಹೋರಾಟಕ್ಕೆ ಬಂದಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: RSS, BJP leaders, Minister, Priyank Kharge

The post ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ: ನಾನೇ ಸ್ವಾಗತ ಮಾಡ್ತೇನೆ-ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...

ബി.ജെ.പി വാഗ്ദാനം ലംഘിച്ചു; അന്നപൂർണ പദ്ധതിയിൽനിന്ന് സ്ത്രീകളെ ഒഴിവാക്കുന്നതായി മമത ബാനർജി

കൊൽക്കത്ത: പശ്ചിമ ബംഗാളിലെ എല്ലാ സ്ത്രീകൾക്കും അന്നപൂർണ യോജനയിലൂടെ സാമ്പത്തിക സഹായം...

தூத்துக்குடி: இடிக்கப்பட்ட ரயிலடி விநாயகர் கோயில் – பின்னணியில் கிறிஸ்தவ மதபோதகரா? | முழுப் பின்னணி

தூத்துக்குடி மாவட்டம் குரும்பூரில் ’இயேசு விடுவிக்கிறார் ஊழியங்கள் சபை’யை கிறிஸ்தவ மதபோதகர்...

AP High Court: విశాఖ డేటా సెంటర్‌పై హైకోర్టు సీరియస్.. కీలక ఆదేశాలు

AP High Court: విశాఖ డేటా సెంటర్ పార్క్ ఏర్పాటు వ్యవహారంలో...