28
March, 2026

A News 365Times Venture

28
Saturday
March, 2026

A News 365Times Venture

ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಅವರ ತಂದೆಯನ್ನ ಸಿಎಂ ಮಾಡಿ ತೋರಿಸಲಿ- ಮಾಜಿ ಶಾಸಕ ಸವಾಲು

Date:

ಕೊಡಗು, ಅಕ್ಟೋಬರ್,20,2025 (www.justkannada.in):  ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಸೇರಿ ಖಾಸಗಿ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯಬೇಕೆಂದು ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಮುಗಿಬಿದ್ದಿದ್ದು ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸವಾಲು ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಅವರ ತಂದೆಯನ್ನ ಸಿಎಂ ಮಾಡಿ ತೋರಿಸಲಿ. ದಲಿತರ ಒಬ್ಬರನ್ನ ಸಿಎಂ ಮಾಡಲಿ ಎಂದು  ಮಾಜಿ ಶಾಸಕ ಅಪ್ಪಚ್ಚು ರಂಜನ್ ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅಪ್ಪಚ್ಚು ರಂಜನ್, ಸಿಎಂ ಸಿದ್ದರಾಮಯ್ಯ ಪ್ರಿಯಾಂಕ್ ಖರ್ಗೆಗೆ  ತಾಕತ್ತಿದ್ದರೇ ಆರ್ ಎಸ್ ಎಸ್ ಬ್ಯಾನ್ ಮಾಡಲಿ. ಆರ್ ಎಸ್ಎಸ್ ಕಂಡರೆ ಸರ್ಕಾರಕ್ಕೆ ಭಯ. ಹೀಗೆ ಆದರೆ ದೇಶದಲ್ಲಿ ದಂಗೆಯಾಗುತ್ತದೆ.   ಖರ್ಗ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿಯ ಆಗಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿದೆ ಎಂದು ವಾಗ್ದಾಳಿ ನಡೆಸಿದರು.

Key words:  Minister, Priyank Kharge, father, CM, former MLA, challenges

The post ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಅವರ ತಂದೆಯನ್ನ ಸಿಎಂ ಮಾಡಿ ತೋರಿಸಲಿ- ಮಾಜಿ ಶಾಸಕ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...

ಯುಪಿಎಸ್ ಪರೀಕ್ಷೆಗೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ- ಕಿರಣ್ ಕಾಮ್ಟೆ

ಮೈಸೂರು,ಮಾರ್ಚ್,27,2026 (www.justkannada.in):  ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ...