28
March, 2026

A News 365Times Venture

28
Saturday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Date:

ದಕ್ಷಿಣ ಕನ್ನಡ, ಅಕ್ಟೋಬರ್, 20,2025 (www.justkannada.in): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಅಶೋಕ್ ರೈ ನೇತೃತ್ವದಲ್ಲಿ ಇಂದು (ಅಕ್ಟೋಬರ್ 20) ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ-2025 ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ಕಾರ್ಯಕ್ರಮ ಉದ್ಘಾಟಿಸಿದ್ದರು. ಆದರೆ ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲಾಗದೇ 11ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ಪುತ್ತೂರು ತಾಲೂಕಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Key words: Rushing,  CM Siddaramaiah, program, people, Injury

The post ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್...

നേപ്പാള്‍ ജെന്‍ സി കലാപം അടിച്ചമര്‍ത്തി; മുന്‍ പ്രധാനമന്ത്രി കെ.പി ശര്‍മ ഒലി അറസ്റ്റില്‍

കാഠ്മണ്ഡു: നേപ്പാളില്‍ ജെന്‍ സി പ്രക്ഷോഭം അടിച്ചമര്‍ത്താന്‍ ശ്രമിച്ചെന്ന പരാതിയില്‍ മുന്‍...

ஈரான் போர்‌ குறித்து மோடி – ட்ரம்ப் போன் கால்; லைனில் 'எலான் மஸ்க்'கும்! – சர்ப்ரைஸ் ட்விஸ்ட்?

ஈரான் போர் தொடங்கி இன்றோடு ஐந்தாவது வாரம் ஆரம்பமாகிறது.ஈரான்‌ போர் குறித்து...

Aloo Roti Recipe: ఆలూ రోటీ ఇలా ప్రయత్నించండి.. పిల్లలు, పెద్దలు లొట్టలేసుకుంటూ తింటారు..

Aloo Roti Recipe: ప్రతిరోజూ ఒకే రకమైన బ్రేక్‌ఫాస్ట్‌ అల్పాహారం తింటూ...