27
March, 2026

A News 365Times Venture

27
Friday
March, 2026

A News 365Times Venture

ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವು

Date:

ಮೈಸೂರು,ಅಕ್ಟೋಬರ್,25,2025 (www.justkannada.in):  ಒಟ್ಟಿಗೆ ಸ್ನಾನ ಮಾಡುವ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಗುಲ್ಫಾಮ್ (23),  ಸಿಮ್ರಾನ್ ತಾಜ್(20) ಮೃತಪಟ್ಟವರು.  ಗುಲ್ಫಾಮ್ ,  ಸಿಮ್ರಾನ್ ತಾಜ್ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು ಈ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು. ಇತ್ತ ಬಹಳ ಸಮಯವಾದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ.

ನಂತರ ಬಾಗಿಲು ಒಡೆದು ನೋಡಿದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿರುವುದು ಕಂಡು ಬಂದಿದೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯದಲ್ಲೇ ಇಬ್ಬರು ಅಸುನೀಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Mysore, Sisters, dies, gas geyser, leak

The post ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്റെ ഊര്‍ജ കേന്ദ്രങ്ങള്‍ ആക്രമിക്കില്ല; പത്ത്  ദിവത്തേയ്ക്ക് കൂടി വെടിനിര്‍ത്തലെന്ന് ട്രംപ്

വാഷിങ്ടണ്‍: ഇറാന്റെ ഊര്‍ജ കേന്ദ്രങ്ങള്‍ക്കെതിരായ ആക്രമണം 10 ദിവത്തേയ്ക്ക് കൂടി നിര്‍ത്തിവെയ്ക്കുകയാണന്ന്...

பாலியல் குற்றங்கள் குறித்து சர்ச்சை கருத்து: "மனப்பூர்வமான மன்னிப்பு"- எஸ்.வி.சேகர் வெளியிட்ட வீடியோ

நேற்று திண்டுக்கல்லில் நடைபெற்ற திருமணத்தில் கலந்துகொண்ட நடிகர் எஸ்.வி.சேகர் செய்தியாளர்களைச் சந்தித்தார்....

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್

ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ...