26
March, 2026

A News 365Times Venture

26
Thursday
March, 2026

A News 365Times Venture

ಸಿಡ್ನಿಯಲ್ಲಿ ‘RO-KO’ ಜೋಡಿ ಕಮಾಲ್: ಕ್ಲೀನ್‌ ಸ್ವೀಪ್‌ ನಿಂದ ಟೀಮ್ ಇಂಡಿಯಾ ಪಾರು

Date:

ಸಿಡ್ನಿ,ಅಕ್ಟೋಬರ್, 25,2025 (www.justkannada.in):  ಸಿಡ್ನಿಯಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 9 ವಿಕೆಟ್ ಗಳ ಜಯ ಸಾಧಿಸಿ ಕ್ಲೀನ್‌ ಸ್ವೀಪ್ ನಿಂದ ಪಾರಾಗಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಈ ಮೊದಲು ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದ್ದು, ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ 236 ರನ್ ಗಳಿಗೆ ಆಲ್ ಔಟ್ ಆಯಿತು.

ಆಸ್ಟ್ರೇಲಿಯಾ ನೀಡಿದ್ದ 237 ರನ್‌ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಪರ ನಾಯಕ ಶುಭಮನ್‌ ಗಿಲ್‌ ಜೊತೆಗೆ ಮಾಜಿ ನಾಯಕ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದರು. ನಾಯಕ ಶುಬ್ಮನ್ ಗಿಲ್ 24 ರನ್ ಗಳಿಸಿ ಔಟಾದ ಬಳಿಕ ಸ್ಕ್ರೀಜ್ ಗೆ ಬಂದ ವಿರಾಟ್ ಕೊಹ್ಲಿ ರೋಹಿತ್ ಜೊತೆ ಭರ್ಜರಿಯಾಟ ಆಡಿದರು. ರೋಹಿತ್ ಶರ್ಮಾ121 ರನ್ ಗಳಿಸುವ ಮೂಲಕ ಭರ್ಜರಿ ಶತಕ ಗಳಿಸಿದರೆ ವಿರಾಟ್ ಕೊಹ್ಲಿ  74 ರನ್ ಬಾರಿಸಿ  ಭಾರತಕ್ಕೆ ಜಯ ತಂದುಕೊಟ್ಟರು.  ಅಂತಿಮವಾಗಿ ಭಾರತ 38.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 237 ರನ್‌ ಸೇರಿಸಿ ಜಯ ಸಾಧಿಸಿತು.

Key words: Sydney,  Team India, won, Against, Australia

The post ಸಿಡ್ನಿಯಲ್ಲಿ ‘RO-KO’ ಜೋಡಿ ಕಮಾಲ್: ಕ್ಲೀನ್‌ ಸ್ವೀಪ್‌ ನಿಂದ ಟೀಮ್ ಇಂಡಿಯಾ ಪಾರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...

ഇറാന്റെ തിരിച്ചടിയില്‍ സൈനിക താവളങ്ങള്‍ തകര്‍ന്നു; ഹോട്ടലുകളില്‍ അഭയം തേടി അമേരിക്കന്‍ സൈന്യം; റിപ്പോര്‍ട്ട്

വാഷിങ്ടണ്‍: ഇറാന്റെ പ്രത്യാക്രമണത്തില്‍ സൈനിക താവളങ്ങള്‍ തകര്‍ന്നതോടെ, പശ്ചിമേഷ്യയിലെ യു.എസ് സേന...

"நாங்கள் சிரித்துக்கொண்டே அழுகிறோம்.!"- திமுக-வின் தொகுதிப் பங்கீடு குறித்து மதிமுக அர்ஜுனராஜ்

திமுக தங்களுக்கு கொடுத்த எண்ணிக்கை, சின்னம் தொடர்பாக தங்களுக்கு வருத்தம் உள்ளதாக...

Karnataka: క్లాస్‌లోనే విద్యార్థినికి ప్రొఫెసర్ ‘‘ఐ లవ్ యూ’’.. ఆ తర్వాత ఏం జరిగిందంటే..

Karnataka: బాధ్యతాయుతమైన ప్రొఫెసర్ హోదాలో ఉన్న ఒక వ్యక్తి నీచంగా ప్రవర్తించాడు....