26
March, 2026

A News 365Times Venture

26
Thursday
March, 2026

A News 365Times Venture

ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಅಕ್ಟೋಬರ್,25,2025 (www.justkannada.in):  ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿ ಯಾವ ಕ್ರಾಂತಿಯೂ ಇಲ್ಲ.  5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ.  ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ನಾಯಕತ್ವ ವಿಚಾರವಾಗಿ ಹೇಳಿದ ಮಾತಿಗೆ ಈಗಲೂ ಬದ್ದ. ನನ್ನ ಹೇಳಿಕೆಗೆ ನಾನು ಸ್ಪಷ್ಟೀಕರಣ ಕೂಡ ಕೊಟ್ಟಿದ್ದೇನೆ.  ಪಕ್ಷ ನನಗೆ ನೋಟಿಸ್ ಕೊಟ್ಟರೆ ಉತ್ತರ ಕೊಡುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: leadership, Statement, MLC, Yathindra Siddaramaiah

The post ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,26,2026 (www.justkannada.in):  ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ...

സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക്ക് പോസ്റ്റ്: കാപ്പ കേസ് പ്രതി ആവശ്യപ്പെട്ടത് 15 കോടി

മലപ്പുറം: സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക് പോസ്റ്റിന് പിറകിലെ ലക്ഷ്യം ബ്ലാക്ക്...

ஸ்டாலின் Vs விஜய்… பெண்கள் வாக்குகளை வளைப்பதில் தீவிரம் | ‘வாவ்’ வியூகம் 10

பெண்கள் வாக்குகளை வளைப்பதில் தீவிரம்‘வாவ்’ வியூகம் 10வாக்காளர்கள் எதிர்பார்த்த ஜனநாயகத் திருவிழா...

Mermaid: రేజర్ షార్ప్ పళ్లు, చేప తోకతో మమ్మీ.. జపాన్‌లో సగం చేప సగం మానవుడి మెర్‌మెయిడ్

జపాన్‌లోని ఫుకుషిమాలోని ఒక పాత ఇంట్లో ఒక విచిత్రమైన మమ్మీ వెలుగుచూసింది....