15
May, 2026

A News 365Times Venture

15
Friday
May, 2026

A News 365Times Venture

ಹೈಕಮಾಂಡ್ ತೀರ್ಮಾನಿಸಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ- ಸಿಎಂ ಸಿದ್ದರಾಮಯ್ಯ

Date:

ಮಂಗಳೂರು,ಅಕ್ಟೋಬರ್,27,2025 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ  ಕುರಿತು ಚರ್ಚೆಯಾಗುತ್ತಿದ್ದು, ಇದೀಗ ಐದು ವರ್ಷಗಳ ಕಾಲ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ,  ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ 5 ವರ್ಷಗಳ  ಪೂರ್ಣಾವಧಿ ಸಿಎಂ ಎಂದು ಹೇಳಿದರು.

ಮಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನಿಸಿದರೆ ನಾನೇ ಪೂರ್ಣಾವಧಿ ಸಿಎಂ.   5 ವರ್ಷ ಸಿದ್ದರಾಮಯ್ಯ ಸಿಎಂ  ಎಂಬ ಬೆಂಬಲಿಗರ ಹೇಳಿಕೆ ವೈಯಕ್ತಿಕ . ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.

ಯಾರನ್ನೂ ಸ್ಪರ್ಧೆಯಲ್ಲಿರಬೇಡಿ ಎನ್ನಲು ಆಗಲ್ಲ. ಪ್ರಜಾಪ್ರಭುತ್ವದಲ್ಲಿ ಹುದ್ದೆ ಕೇಳೋದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: time, CM, high command, decides, CM Siddaramaiah

The post ಹೈಕಮಾಂಡ್ ತೀರ್ಮಾನಿಸಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളം പാപ്പരായെന്ന എ.കെ. ആന്റണിയുടെ വാദം വസ്തുതാവിരുദ്ധം; ഭദ്രമായ സാമ്പത്തികാവസ്ഥയിലാണ് അധികാരം കൈമാറിയത്: കെ.എൻ. ബാലഗോപാൽ

തിരുവനന്തപുരം: കേരളം സാമ്പത്തികമായി തകർന്നു എന്ന മുൻ മുഖ്യമന്ത്രി എ.കെ. ആന്റണിയുടെ...

"தொடர் அவதூறு… எந்தத் தியாகத்தையும் செய்வதற்கு நான் தயாராக இருக்கிறேன்" – எடப்பாடி பழனிசாமி

தேர்தலுக்குப் பிறகு அதிமுக எடப்பாடி அணி - சி.வி.சண்முகம் அணி என...

Arshdeep Singh: వివాదంలో చిక్కుకున్న అర్ష్‌దీప్ సింగ్.. తిలక్ వర్మ చర్మ రంగుపై అసభ్యకర వ్యాఖ్యలు..

టీమ్ ఇండియా బౌలర్, పంజాబ్ కింగ్స్ పేసర్ అర్ష్‌దీప్ సింగ్ తాజాగా...

ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು, ಮೇ, 14,2026 (www.justkannada.in):  ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು...