25
March, 2026

A News 365Times Venture

25
Wednesday
March, 2026

A News 365Times Venture

ಸಿಎಂ ಮತ್ತು ಡಿಸಿಎಂ ನಡುವೆ ಒಳ್ಳೆಯ ರೀತಿ ತೀರ್ಮಾನ ಆಗುತ್ತೆ- ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ,ಅಕ್ಟೋಬರ್,28,2025 (www.justkannada.in): ಸಂಪುಟ ಬದಲಾಗುತ್ತೋ ನಾಯಕತ್ವ ಬದಲಾಗುತ್ತೋ ಗೊಂದಲವಿಲ್ಲದೆ ಒಳ್ಳೆಯ ರೀತಿ ತೀರ್ಮಾನ ಆಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಶಾಸಕರು ಎಷ್ಟು ಮುಖ್ಯವೋ ನಾಯಕತ್ವವೂ ಅಷ್ಟೇ ಮುಖ್ಯ. ಗೊಂದಲವಿಲ್ಲದೆ ಒಳ್ಳೆಯ ರೀತಿಯಲ್ಲಿ ತೀರ್ಮಾನ ಆಗುತ್ತದೆ. ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷ.  ಸಿಎಂ ಬದಲಾವಣೆ ಬಗ್ಗೆ ನಮ್ಮೊಂದಿಗೆ ಮಾತಾಡಿಲ್ಲ ಎಂದಿದ್ದಾರೆ  ಅದರ ಬಗ್ಗೆ ನಾನು ಏನು ಹೇಳೋಕೆ ಆಗಲ್ಲ ಎಂದರು.

ಸಿಎಂ ಮತ್ತು ಡಿಸಿಎಂ ನಡುವೆ ಒಳ್ಳೆ ರೀತಿ ತೀರ್ಮಾನ ಆಗುತ್ತೆ. ಬಿಜೆಪಿ ರೀತಿ ಆಗಲ್ಲ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words:  CM, Change, decision, Minister, Chaluvarayaswamy

The post ಸಿಎಂ ಮತ್ತು ಡಿಸಿಎಂ ನಡುವೆ ಒಳ್ಳೆಯ ರೀತಿ ತೀರ್ಮಾನ ಆಗುತ್ತೆ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ...

പ്രതിഭയ്‌ക്കെതിരായ സ്ത്രീവിരുദ്ധ പരാമര്‍ശം; ഇര്‍ഷാദിനെതിരെ നടപടിയുമായി ലീഗും യു.ഡി.എഫും

  കായംകുളം: യു. പ്രതിഭ എം.എല്‍.എയ്‌ക്കെതിരായ സ്ത്രീവിരുദ്ധ പരാമര്‍ശത്തില്‍ മുസ്‌ലിം ലീഗ്...

அழுத்தம் கொடுக்கும் வானதி சீனிவாசன்; அப்செட் அண்ணாமலை; கோவை வடக்கு தொகுதிக்கு உச்சகட்ட போட்டி

2021 சட்டமன்றத் தேர்தலில் அதிமுக கூட்டணியில், பாஜகவுக்கு கோவையில் ஒரு தொகுதி...

Nepal: శ్రీరామ నవమి రోజున నేపాల్ కొత్త ప్రధాని ప్రమాణస్వీకారం..

Nepal: నేపాల్ కొత్త ప్రధానమంత్రిగా ఇటీవల ఎన్నికల్లో ఘన విజయం సాధించిన...