25
March, 2026

A News 365Times Venture

25
Wednesday
March, 2026

A News 365Times Venture

ನಾಳೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮೈಸೂರು ಜಿಲ್ಲಾ ಪ್ರವಾಸ

Date:

ಮೈಸೂರು,ಅಕ್ಟೋಬರ್,28,2025 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್  ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 2 ಗಂಟೆಯ ವರೆಗೆ ಮೈಸೂರಿನ ವಿವಿಧ ಕೈಗಾರಿಕಾ ಘಟಗಳಿಗೆ ಎಂ.ಬಿ ಪಾಟೀಲ್ ಭೇಟಿ ನೀಡಲಿದ್ದಾರೆ.

ನಂತರ ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮೈಸೂರು ವಿವಿಧ ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮೈಸೂರು ಜಿಲ್ಲೆ ವ್ಯಾಪ್ತಿಯ ಕೈಗಾರಿಕಾ ಇಲಾಖೆ ಹಾಗೂ KIADB ವಿಷಯಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

Key words:  Minister, MB Patil, Mysore district, tour, tomorrow

The post ನಾಳೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮೈಸೂರು ಜಿಲ್ಲಾ ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Iran War: ఇరాన్ యుద్ధంపై మొసాద్ సంచలన రిపోర్ట్..!

Iran War: మిడిల్ ఈస్ట్‌లో జరుగుతున్న ఇరాన్ యుద్ధం ఇప్పట్లో ముగిసేలా...

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಪ್ರಮುಖ ಅಂಶಗಳು ಹೀಗಿವೆ ನೋಡಿ..!

ಬೆಂಗಳೂರು, ಮಾರ್ಚ್,25,2026 (www.justkannada.in):  ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು...

ഇറാനെതിരെയുള്ള യുദ്ധം വിനാശകരമായ തെറ്റ്; ട്രംപിനെതിരെ രൂക്ഷ വിമർശനവുമായി ജർമൻ പ്രസിഡന്റ്

ബെർലിൻ: ഇറാനെതിരായുള്ള യുദ്ധം അന്താരാഷ്ട്ര നിയമങ്ങളുടെ ലംഘനമാണെന്നും അതൊരു വിനാശകരമായ തെറ്റാണെന്നും...

“ `இந்த' தேவைக்கு `இதனுடன்' ரூ.50,000-க்கு மேல் எடுத்துச் செல்லலாம்!" – தலைமை தேர்தல் அதிகாரி

தமிழ்நாடு சட்டமன்றத் தேர்தலை முன்னிட்டு, இன்று தமிழ்நாடு தலைமை தேர்தல் அதிகாரி...