25
March, 2026

A News 365Times Venture

25
Wednesday
March, 2026

A News 365Times Venture

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ

Date:

ಬೆಂಗಳೂರು,ಅಕ್ಟೋಬರ್,28,2025 (www.justkannada.in): ವಿಧಾನಸಭೆಯಲ್ಲಿ ಸಾಮಾಗ್ರಿಗಳ ಖರೀದಿ ಕುರಿತು ಸ್ಪೀಕರ್ ಯುಟಿ ಖಾದರ್ ಅವರು ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ.  ವಿಧಾನಸಭೆಯಲ್ಲಿ ಮರದ ಕೆತ್ತನೆಯ ಪ್ರಧಾನ ಬಾಗಿಲು,  ಶಾಸಕರ ಭವನದಲ್ಲಿ ಹಾಸಿಗೆ ದಿಂಬು ಇತರೆ ವಸ್ತುಗಳ ಖರೀದಿ, ಈ ಸಂಬಂಧ ಕೋಟ್ಯಾಂತರ ದುಂದು ವೆಚ್ಚ ಮಾಡಲಾಗಿದೆ.  ಪುಸ್ತಕಮೇಳಕ್ಕೆ   4.5 ಕೋಟಿ ವೆಚ್ಚ ಖರ್ಚು ಮಾಡಿದರು. ಸ್ಪೀಕರ್  ಈ ರೀತಿ ಮಾಡುವ ಅವಶ್ಯಕತೆ ಇತ್ತಾ?  ಬೇಕಾದವರಿಗೆ ಟೆಂಡರ್ ಕೊಟ್ಟಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಒತ್ತಾಯಿಸಿದರು.

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಕಾಗೇರಿ ಹೇಳಿದ್ದಾರೆ.

Key words: Corruption, allegation, Speaker, UT Khader, Vishweshwar hegde Kageri

The post ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“ `இந்த' தேவைக்கு `இதனுடன்' ரூ.50,000-க்கு மேல் எடுத்துச் செல்லலாம்!" – தலைமை தேர்தல் அதிகாரி

தமிழ்நாடு சட்டமன்றத் தேர்தலை முன்னிட்டு, இன்று தமிழ்நாடு தலைமை தேர்தல் அதிகாரி...

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಮಾರ್ಚ್,25,2026 (www.justkannada.in):  ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ...

രണ്‍വീര്‍ മാപ്പ് പറയണം; ചാമുണ്ഡി ക്ഷേത്രം സന്ദര്‍ശിക്കണം; കാന്താര 2 വിവാദത്തില്‍ കര്‍ണാടക ഹൈക്കോടതി

ബെംഗളൂരു: കാന്താര 2 സിനിമയുമായി ബന്ധപ്പെട്ട് ദൈവകോലത്തെ അപമാനിച്ചുവെന്ന കേസില്‍ നടന്‍...