14
May, 2026

A News 365Times Venture

14
Thursday
May, 2026

A News 365Times Venture

ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ- ಮಾಜಿ ಸಂಸದ ಡಿ.ಕೆ ಸುರೇಶ್

Date:

ಬೆಂಗಳೂರು,ಅಕ್ಟೋಬರ್,29,2025 (www.justkannada.in): ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ. ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್,  ರಾಹುಲ್ ಗಾಂಧಿ ರಾಜ್ಯಕ್ಕೆ ಬರುವ ವಿಚಾರ ಗೊತ್ತಿಲ್ಲ. ನವೆಂಬರ್ 15ರ ಕ್ರಾಂತಿ ಬಗ್ಗೆ ಮಾಹಿತಿ ಇಲ್ಲ. ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ.  ಸಿದ್ದರಾಮಯ್ಯ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಒಳ್ಳೆಯದು.  95 ರಿಂದ 98 ವಯಸ್ಸಾದವರೂ ರಾಜಕಾರಣದಲ್ಲಿ ಇದ್ದಾರೆ ಎಂದರು.

ಇನ್ನು  ಕೆ.ಎನ್ ರಾಜಣ್ಣ  ಸಲಹೆ ಅಭಿಪ್ರಾಯಗಳನ್ನ ತಿಳಿಸ್ತಾರೆ ಸ್ವಾಗತ . ಎಲ್ಲಾ ಸಂದರ್ಭಧಲ್ಲಿ ಎಲ್ಲರನ್ನೂ ಸಂತೋಷ ಪಡಿಸಲು ಸಾಧ್ಯವಿಲ್ಲ.  ನಾವು ಯಾವಾಗಲೂ ಎಣ್ಣೆಯನ್ನ ಮೈಗೆ ಹಚ್ಚಿಕೊಳ್ಳೂವುದಿಲ್ಲ  ಎಂದರು.

ಹೆಚ್ಚುವರಿ ಡಿಸಿಎಂ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಎಲ್ಲರ ಸಲಹೆಗಳನ್ನ ಹೈಕಮಾಂಡ್ ಗಮನಿಸುತ್ತೆ. ದಲಿತ ಸಿಎಂ ಚರ್ಚೆ ವಿಚಾರ ಸ್ವಾಗತ, ಸಮಾವೇಶ ಒಳ್ಳೆಯದು ಎಂದು ಡಿಕೆ ಸುರೇಶ್ ತಿಳಿಸಿದರು.

Key words:  brother, DK Shivakumar, CM, Former MP, DK Suresh

The post ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ- ಮಾಜಿ ಸಂಸದ ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അച്ചടക്കം പാലിച്ചിട്ടും അവഗണന; മന്ത്രിസഭയില്‍ ചേരില്ല: അതൃപ്തി പ്രകടിപ്പിച്ച് ചെന്നിത്തല

തിരുവനന്തപുരം: വി.ഡി സതീശനെ മുഖ്യമന്ത്രിയായി പ്രഖ്യാപിച്ചതില്‍ കോണ്‍ഗ്രസ് നേതാവ് രമേശ് ചെന്നിത്തലയ്ക്ക്...

TVK: சேலத்தில் நடைமுறைக்கு வந்தது சிங்கப்பெண் சிறப்பு அதிரடிப்படை; பணிகள் என்ன?

தமிழ்நாட்டின் புதிய முதலமைச்சராகப் பதவி ஏற்றிருக்கும் ஜோசப் விஜய், பெண்கள் பாதுகாப்பை...

MLA Ramakrishna Reddy: ప్రతి పౌరుడు పొదుపు చర్యలు పాటించాలి!

దేశ ఆర్థిక పరిస్థితులను దృష్టిలో పెట్టుకుని ప్రధానమంత్రి నరేంద్ర మోడీ ఇచ్చిన...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ...