14
May, 2026

A News 365Times Venture

14
Thursday
May, 2026

A News 365Times Venture

ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

Date:

ಶಿವಮೊಗ್ಗ,ಅಕ್ಟೋಬರ್,30,2025 (www.justkannada.in): ಮರಕ್ಕೆ ಗೂಡ್ಸ್ ವಾಹನ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ನಡೆದಿದೆ.

ಅಸಾದುಲ್ಲ (35), ಸಾಧಿಕ್ (31), ಫೈರೋಜ್ (33) ಅಪಘಾತದಲ್ಲಿ ಮೃತಪಟ್ಟವರು. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿ ಮಾಡಲಾಗಿದೆ.

ಮೃತ ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ಹಿಂದಿರುಗುವ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದು, ಈ ಹಿನ್ನಂತೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Key words: Goods vehicle, crashes, tree, Three dead ,on the spot

The post ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാരിനെ നയിക്കാന്‍ അര്‍ഹന്‍ വി.ഡി. സതീശന്‍, ലീഗിന് അവകാശപ്പെട്ടത് ചോദിച്ച് വാങ്ങണം; തുറന്ന കത്തുമായി സി.എസ്.എഫ്.ഇ.ജെ.പി

തിരുവനന്തപുരം: മുസ്‌ലിം ലീഗ് നേതൃത്വത്തിന് തുറന്ന കത്തുമായി ഗവേഷകരും അധ്യാപകരും വിദ്യാര്‍ത്ഥികളും...

‘தவெக-அதிமுக கூட்டணி சேர்வதை மக்கள் விரும்ப மாட்டார்கள்’ – போர்க்கொடி தூக்கிய காங்கிரஸ்

தமிழ்நாடு காங்கிரஸ் மாநில பொதுச் செயலாளர் கணபதி சிவக்குமார் வெளியிட்டுள்ள அறிக்கையில்,...

UP: యూపీలో భారీ తుపాను.. 11 మంది మృతి

ఉత్తరప్రదేశ్‌ను భారీ తుపాను గజగజలాడించింది. బుధవారం భదోహి, బుదౌన్ జిల్లాల్లో భారీ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ...