23
March, 2026

A News 365Times Venture

23
Monday
March, 2026

A News 365Times Venture

ತೇಜಸ್ವಿ ಸೂರ್ಯ ಇನ್ನೂ ಎಳಸು: ಟನಲ್ ರಸ್ತೆ ಬೇಡ ಎನ್ನಲು ಅವರು ಯಾರು? ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು,ಅಕ್ಟೋಬರ್,2025 (www.justkannada.in):  ಸಂಸದ ತೇಜಸ್ವಿ ಸೂರ್ಯ ಇನ್ನೂ ಎಳಸು. ಆತನಿಗೆ ಅನುಭವ ಕಡಿಮೆ. ಟನಲ್ ರಸ್ತೆ ಬೇಡ ಎನ್ನಲು ತೇಜಸ್ವಿ ಸೂರ್ಯ ಯಾರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ತೇಜಸ್ವಿ ಸೂರ್ಯ ಒಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತನಾಡಿದರೆ ಬಾಯಿಗೆ ಬಂದಂತೆ  ಮಾತನಾಡುತ್ತಾರೆ. ಸಂಸದ ತೇಜಸ್ವಿ ಸೂರ್ಯಗೆ ಪ್ರಪಂಚ ಹೇಗಿದೆ ಎಂಬುದೇ ಇನ್ನೂ ಗೊತ್ತಿಲ್ಲ  ಎಂದು ವ್ಯಂಗ್ಯವಾಡಿದರು.

ಹುಡುಗರ ಬಳಿ ಕಾರಿಲ್ಲದಿದ್ದರೆ ಹೆಣ್ಣು ಕೊಡುವುದಿಲ್ಲ ಎಂದು ನಾನು ಹೇಳಿದ್ದೆ. ಅದನ್ನೇ ಹಿಡಿದುಕೊಂಡಿದ್ದಾನೆ. ಅವರ್ಯಾಕೆ ಕಾರಿನಲ್ಲಿ ಓಡಾತ್ತಾರೆ?  ಅವರ, ಅವರ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಗಳಲ್ಲಿ ಓಡಾಡಲಿ, ಬೇಡ ಎಂದವರು ಯಾರು? ಇವರಿಗೇಕೆ ಕಾರುಗಳು ಬೇಕು? ಬೆಂಗಳೂರಿನಲ್ಲಿ 1.30ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ತೇಜಸ್ವಿ ಮೊದಲು ಅರ್ಥಮಾಡಿಕೊಳ್ಳಬೇಕು. ಅವರಿಗೆಲ್ಲ ವಾಹನ ಬಳಸಬೇಡಿ ಎನ್ನಲು ಆಗುತ್ತಾ? ತೇಜಸ್ವಿ ಸೂರ್ಯ ಮೊದಲು ಕಾರಿನಲ್ಲಿ ಓಡಾಡುವುದನ್ನು ನಿಲ್ಲಿಸಲಿ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟರು.

Key words: MP, Tejaswi Surya, tunnel road,  DCM, DK Shivakumar

The post ತೇಜಸ್ವಿ ಸೂರ್ಯ ಇನ್ನೂ ಎಳಸು: ಟನಲ್ ರಸ್ತೆ ಬೇಡ ಎನ್ನಲು ಅವರು ಯಾರು? ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പത്ത് വര്‍ഷമായി നരകത്തില്‍, ലീഗില്‍ അംഗത്വമെടുത്തപ്പോള്‍ സ്വര്‍ഗത്തിലേക്ക് അടുത്തു; തിരിച്ചുവരവില്‍ കാരാട്ട് റസാഖ്

കോഴിക്കോട്: ഇടതുപാളയം വിട്ട് വീണ്ട് മുസ്‌ലിം ലീഗിലേക്ക് ചേക്കേറിയതിന് പിന്നാലെ സി.പി.ഐ.എമ്മിനെതിരെ...

"திமுக கூட்டணியிலிருந்து அதிகாரபூர்வமாக விலகுகிறோம்"- த.வா.க தலைவர் வேல்முருகன் அதிரடி

தமிழக சட்டசபை தேர்தலில் திமுக கூட்டணியில் இருந்த வேல்முருகனின் தமிழக வாழ்வுரிமை...

Iran War : అణుముప్పు అంచున మధ్యప్రాచ్యం.. ప్రపంచ ఆరోగ్య సంస్థ తీవ్ర ఆందోళన.!

మధ్యప్రాచ్యంలో యుద్ధం అత్యంత భయంకరమైన , ప్రమాదకరమైన దశకు చేరుకుందని ప్రపంచ...

സാദിഖലി തങ്ങള്‍ക്കെതിരായ ആരോപണം; പരാതി നല്‍കി ലീഗ്, വ്യാജപ്രചാരണങ്ങളില്‍ വഞ്ചിതരാകരുതെന്ന് കുഞ്ഞാലിക്കുട്ടി

കോഴിക്കോട്: മുസ്‌ലിം ലീഗ് അധ്യക്ഷന്‍ സാദിഖലി ശിഹാബ് തങ്ങള്‍ക്കെതിരെ ഉയര്‍ന്ന ആരോപണത്തില്‍...