23
March, 2026

A News 365Times Venture

23
Monday
March, 2026

A News 365Times Venture

ಎಂ.ಸಿದ್ದರಾಜು ಅವರಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Date:

ಬೆಂಗಳೂರು,ಅಕ್ಟೋಬರ್,30,2025 (www.justkannada.in):  ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಂಡ್ಯದ ಎಂ.ಸಿದ್ದರಾಜು ಅವರಿಗೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ಇಂದು 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 70 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಗೆಯೇ ಮಾಧ್ಯಮ ಕ್ಷೇತ್ರದಲ್ಲಿ ಎಂ.ಸಿದ್ದರಾಜು ಅವರಿಗೆ ಪ್ರಶಸ್ತಿ ಒಲಿದಿದೆ.

ಎಂ ಸಿದ್ದರಾಜು ಅವರು 1976-77ರಲ್ಲಿ ನವ ಭಾರತ ಪತ್ರಿಕೆಯಲ್ಲಿ  ನಂತರ ಪಿಟಿಐಗೆ ಸೇರಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಿಟಿಐನ  ಸೌಥ್ ಇಂಡಿಯಾ ಹೆಡ್  ಆಗಿ ಸೇವೆ ಸಲ್ಲಿಸಿದ್ದಾರೆ. ಜತೆಗೆ ನಾಲ್ಕು ಬಾರಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ  2016ರಲ್ಲಿ ಮಾಧ್ಯಮ ಆಕಾಡಮಿ ಅಧ್ಯಕ್ಷರಾಗಿದ್ದರು.  ಈ ವೇಳೆ ಇಡೀ ಕರ್ನಾಟಕ ಸುತ್ತಾಡಿ ವಿನೂತನ ಕಾರ್ಯಕ್ರಮ ರೂಪಿಸಿದ್ದರು.  ಎಂ.ಸಿದ್ದರಾಜು ಅವರಿಗೆ  ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ.

Key words: Kannada Rajyotsava Award, M. Siddharaju

The post ಎಂ.ಸಿದ್ದರಾಜು ಅವರಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സാദിഖലി തങ്ങള്‍ക്കെതിരായ ആരോപണം; പരാതി നല്‍കി ലീഗ്, വ്യാജപ്രചാരണങ്ങളില്‍ വഞ്ചിതരാകരുതെന്ന് കുഞ്ഞാലിക്കുട്ടി

കോഴിക്കോട്: മുസ്‌ലിം ലീഗ് അധ്യക്ഷന്‍ സാദിഖലി ശിഹാബ് തങ്ങള്‍ക്കെതിരെ ഉയര്‍ന്ന ആരോപണത്തില്‍...

'என்னுடைய பொறுமைக்கும் எல்லை உண்டு.!' – பாஜகவுக்கு கெடு விதித்த சரத்குமார்

இரண்டாண்டுகளுக்கு முன்பு தன்னுடைய சமத்துவ மக்கள் கட்சியை கலைத்துவிட்டு பாஜகவில் இணைந்த...

Chairman’s Desk : మోడీని సుదీర్ఘకాలం అధికారంలో ఉంచిన ఆ రహస్యం ఏంటి.?

ప్రధాని మోడీ సరికొత్త రికార్డును నెలకొల్పారు. ప్రభుత్వాధినేతగా అత్యధిక కాలం పని...

ಜಮೀರ್ ರಾಜೀನಾಮೆ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ-ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಮಾರ್ಚ್,21,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಂಮರಿಗೆ ಕೊಡಬೇಕು....