9
May, 2026

A News 365Times Venture

9
Saturday
May, 2026

A News 365Times Venture

ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Date:

ಬೆಂಗಳೂರು, ಅಕ್ಟೋಬರ್,31,2025 (www.justkannada.in): ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಬೆಳಂದೂರು ಪೊಲೀಸ್‌‍ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ ಮತ್ತು ಕಾನ್ಸ್ ಟೆಬಲ್‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದುಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದರು.

ಪೊಲೀಸ್‌‍ ಇಲಾಖೆಯಲ್ಲಿ ಲಂಚ ಪಡೆದಿದ್ದರೆ ಅದು ಸಾವಿರ ಇರಲಿ, ಐದುನೂರು ರೂಪಾಯಿಯೇ ಇರಲಿ ತಕ್ಷಣವೇ ಅಮಾನತಿನಂತಹ ಕ್ರಮ ಕೈಗೊಂಡು ಇಲಾಖೆಯ ವಿಚಾರಣೆ ನಡೆಸಲಾಗುವುದು. ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುತ್ತದೆ ಎಂದರು.

Key words: Home Minister, Parameshwar, warns, dismiss, bribes

The post ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അപകടകരമായ കളി, നിയമവാഴ്ച അട്ടിമറിക്കപ്പെടുന്നു’; വെളിപ്പെടുത്തലുകളുമായി ഐ.സി.സി ചീഫ് പ്രോസിക്യൂട്ടര്‍ കരീം ഖാന്‍

ഹേഗ്: അന്താരാഷ്ട്ര ക്രിമിനല്‍ കോടതിയെയും അതിന്റെ സ്വതന്ത്ര പ്രവര്‍ത്തനത്തെയും അട്ടിമറിക്കാന്‍ ലോക...

"ஆட்சி அமைக்கும் கட்சிக்கு எனது மனமார்ந்த நல்வாழ்த்துகள்" – எடப்பாடி பழனிசாமி

தமிழக சட்டமன்றத் தேர்தல் முடிவுகள் வெளியாகி சில நாட்கள் கடந்துள்ள நிலையில்...

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ...