6
May, 2026

A News 365Times Venture

6
Wednesday
May, 2026

A News 365Times Venture

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್

Date:

ಬೆಂಗಳೂರು,ನವೆಂಬರ್,3,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳನ್ನ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ದೋಷಾರೋಪ ನಿಗದಿ ಮಾಡಿದ್ದಾರೆ.

ಪ್ರಕರಣ ಸಂಬಂಧ ದೋಷಾರೋಪ ನಿಗದಿಗಾಗಿ 64ನೇ ಸಿಸಿಎಚ್ ನ್ಯಾಯಾಲಯಕ್ಕೆ 17 ಆರೋಪಿಗಳನ್ನ ಪೊಲೀಸರು ಹಾಜರುಪಡಿಸಿಲಾಗಿತ್ತು.  ಮೊದಲು ಆರೋಪಿ ನಂ.1 ಪವಿತ್ರಾಗೌಡ 2ನೇ ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳ ಮೇಲೆ ನ್ಯಾಯಾಧೀಶರು ದೋಷಾರೋಪ ನಿಗದಿಪಡಿಸಿದ್ದಾರೆ.

ಪವಿತ್ರಾಗೌಡಗೆ ಬಂದ ಮೆಸೇಜ್,   ಅಕ್ರಮಕೂಟ ಒಳಸಂಚು ಕಿಡ್ನಾಪ್  ಮಾಡಿರುವ ಬಗ್ಗೆ ನ್ಯಾಯಾಧೀಶರು ಸಾರಾಂಶ ಓದಿದರು.  ದೋಷಾರೋಪವನ್ನ ಎಲ್ಲಾ ಆರೋಪಿಗಳು ನಿರಾಕರಿಸಿದ್ದಾರೆ. ವಿಚಾರಣೆಯನ್ನ ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿಕೆ ಮಾಡಿದೆ.

Key words: Renukaswamy murder case, Actor, Darshan , accused,

The post ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആടിന്റെ തലയറുത്ത് പ്രതിഷേധിച്ചും കെ.ടി ജലീലിന്റെ മൃദദേഹമുണ്ടാക്കിയും ആഹ്‌ളാദ പ്രകനവുമായി മുസ്‌ലിം ലീഗ്

മലപ്പുറം: നിയമസഭാ തെരഞ്ഞെടുപ്പ് വിജയത്തിന് പിന്നാലെയുള്ള മുസ്‌ലിം ലീഗിന്റെ ആഹ്‌ളാദ പ്രകടനത്തില്‍...

'ரூ.2,500-க்கு வீட்டு வேலை டு மேற்கு வங்க எம்எல்ஏ' – பாஜக வேட்பாளர் கலிதா மாஜியின் வெற்றிக் கதை

மேற்கு வங்கத்தில் பாஜக பெற்றுள்ள மெகா வெற்றியில், 'சைலண்ட்' ஆக ஒரு...

Mancherial: మంచిర్యాల జిల్లాలో విషాదం.. ఈదురుగాలులకు ముగ్గురు రైతుల మృతి..

Mancherial: మంచిర్యాల జిల్లాలో విషాదకర ఘటన చోటుచేసుకుంది. జిల్లాలోని లక్షెట్టిపేటలో భారీ...

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ...