17
March, 2026

A News 365Times Venture

17
Tuesday
March, 2026

A News 365Times Venture

ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ನವೆಂಬರ್,6,2025 (www.justkannada.in): ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸರ್ಕಾರದ ಪರ ಹೆಚ್.ಕೆ ಪಾಟೀಲ್ ರೈತರಿಂದ ಅಹವಾಲು ಸ್ವೀಕರಿಸಿದ್ದಾರೆ. ಕಬ್ಬಿಗೆ ದರ ನಿಗದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತೆ.  ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಸಕ್ಕರೆ ಕಾರ್ಖಾನೆಗಳು ಒಂದೇ ಬೆಲೆ ಕೊಡಲು ಆಗಲ್ಲ. ಆದರೆ ಕಬ್ಬಿಗೆ ಒಂದು ಬೆಲೆ ನಿಗದಿಯಾಗಲಿದೆ. ಮಹಾರಾಷ್ಟ್ರದಲ್ಲಿ ರಿಕವರಿ ಹೆಚ್ಚಿದೆ ಪ್ರತಿ ವರ್ಷ ಹೆಚ್ಚು ದರ ಕೊಡುತ್ತಾರೆ. ಒಂದು ರಿಕವರಿಗೆ 300 ರೂ ವ್ಯತ್ಯಾಸವಿದೆ  ನಾವು ಮಹಾರಾಷ್ಟ್ರ ಮಾದರಿಯಲ್ಲಿ ದರ ನೀಡಲು ಆಗಲ್ಲ.  ಕಬ್ಬಿಗೆ ದರ ನಿಗದಿ ಮಾಡೋದು ಕೇಂದ್ರ ಸರ್ಕಾರ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: CM Siddaramaiah, sugarcane price, fixing, Minister, Sathish Jarkiholi

The post ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ...

സൈന്യത്തെ വിന്യസിക്കുകയാണെങ്കിൽ മറ്റൊരു വിയറ്റ്നാമിനെ നേരിടാൻ ഒരുങ്ങിക്കോളൂ; യു.എസിന് മുന്നറിയിപ്പുമായി ഇറാൻ

ടെഹ്‌റാൻ: യുദ്ധത്തിൽ കരസേനയെ വിന്യസിക്കുകയാണെങ്കിൽ അമേരിക്ക മറ്റൊരു വിയറ്റ്നാം യുദ്ധത്തിന് തയ്യാറായിക്കോളു...

'தனி ரூட்டில் ஆதவ்; அப்செட் ஆன விஜய்; ரஜினி வழி 'செக்' ! – குஷியில் ஆனந்த்!

மேடை இலக்கணம் தெரியாமல் ரஜினியை எக்குத்தப்பாக சீண்டி பேசி ரஜினி ரசிகர்களை...

Iran-Israel: ఇరాన్‌కు భారీ ఎదురుదెబ్బలు.. అత్యున్నత భద్రతా అధికారి లారిజానీ హతం

ఇరాన్‌కు భారీ ఎదురుదెబ్బలు తగులుతున్నాయి. ఇప్పటికే ఇరాన్ సుప్రీం లీడర్ అయతుల్లా...