4
May, 2026

A News 365Times Venture

4
Monday
May, 2026

A News 365Times Venture

ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ

Date:

ನವದೆಹಲಿ, ನವೆಂಬರ್, 8,2025 (www.justkannada.in): ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.

ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. .

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ನಂತರ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನ ಮಹತ್ವದ್ದಾಗಿದೆ.

Key words: Winter session, Parliament, December 1

The post ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഖലിസ്ഥാനെ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ

  ഒട്ടാവ: ഖലിസ്ഥാന്‍ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ. രഹസ്യാന്വേഷണ...

4 States Election Results: அனல் பறக்கும் அரசியல் களம் – வெல்லப் போவது யார்? – நாளை வாக்கு எண்ணிக்கை | Live Updates

புதுச்சேரி, கேரளா மற்றும் அஸ்ஸாம் ஆகிய மூன்று மாநிலச் சட்டமன்றத் தேர்தல்கள்...

Mamata Banerjee: ఫలితాలకు ముందే దీదీ షాకింగ్ నిర్ణయం.. సీఎం నివాసం ఖాళీ..?

పశ్చిమ బెంగాల్ రాజకీయాల్లో ప్రస్తుతం ఒక వార్త తీవ్ర సంచలనం సృష్టిస్తోంది....

മുഖ്യമന്ത്രി ഫേസ്ബുക്ക് ബയോ തിരുത്തിയത് ഇന്നല്ല, വോട്ടെണ്ണല്‍ കാരണവുമല്ല; പി.ബി അംഗമെന്ന് മാറ്റിയത് മാര്‍ച്ച് 16ന്

തിരുവനന്തപുരം: വോട്ടെണ്ണലിന് തൊട്ടുമുമ്പ് മുഖ്യമന്ത്രി പിണറായി വിജയന്‍ തന്റെ ഫേസ്ബുക്ക് ബയോ തിരുത്തിയെന്ന...