16
March, 2026

A News 365Times Venture

16
Monday
March, 2026

A News 365Times Venture

ಮೈಸೂರು: ಅರಣ್ಯ ಇಲಾಖೆಯ ವಾಚರ್, ಹಸು, ಮೇಕೆ ಮೇಲೆ ಹುಲಿ ದಾಳಿ

Date:

ಮೈಸೂರು,ನವೆಂಬರ್,8,2025 (www.justkannada.in):  ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ಹುಲಿ ದಾಳಿ ಮುಂದುವರೆದಿದ್ದು ಇದೀಗ ಅರಣ್ಯ ಇಲಾಖೆ ವಾಚರ್, ಹಸು, ಮೇಕೆ ಮೇಲೆ ಹುಲಿರಾಯ ದಾಳಿ ಮಾಡಿದ್ದಾನೆ.

ಸದ್ಯ  ವಾಚರ್ ಪ್ರಾಣಾಪಾಯದಿಂದ ಪಾರಾಗಿದ್ದು , ಹಸು, ಮೇಕೆ ಸಾವನ್ನಪ್ಪಿವೆ. ಯಡಿಯಾಲ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸರಗೂರು ತಾಲೂಕಿನ  ಕಾಟ್ವಾಳು ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹುಲಿ ಸೆರೆ ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿದ್ದರು. ಈ ವೇಳೆ ಫಾರೆಸ್ಟ್ ವಾಚರ್ ಮೇಲೆ ಹುಲಿ ದಾಳಿ ನಡೆಸಿದ್ದು ಸದ್ಯ ಜೀವಕ್ಕೆ ಯಾವುದೇ ಹಾನಿಯಾಗಲಿಲ್ಲ.

Key words: Mysore, Tiger, attacks, forest department, watcher, cow, goat

The post ಮೈಸೂರು: ಅರಣ್ಯ ಇಲಾಖೆಯ ವಾಚರ್, ಹಸು, ಮೇಕೆ ಮೇಲೆ ಹುಲಿ ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ...

സി.പി.ഐ.എം വിട്ട് ടി.കെ. ഗോവിന്ദന്‍; തളിപ്പറമ്പില്‍ പി.കെ. ശ്യാമളക്കെതിരെ മത്സരിക്കും

കണ്ണൂര്‍: സ്ഥാനാര്‍ത്ഥി പ്രഖ്യാപനത്തിന് പിന്നാലെ പാര്‍ട്ടി വിട്ട് കണ്ണൂരിലെ മുതിര്‍ന്ന സി.പി.ഐ.എം...

ஒரே நேரத்தில் 3 சிறுமிகள் பாலியல் வன்கொடுமை; குற்றவாளிக்கு தூக்கு தண்டனை விதித்த போக்சோ நீதிமன்றம்!

நெல்லை மாவட்டம், மேலப்பாளையம் அருகிலுள்ள அழகிரிபுரம் பகுதியைச் சேர்ந்தவர் ஆனந்தசேகர். பெயிண்டரான...

Gas Cylinder: ఒక ఇంట్లో ఎన్ని గ్యాస్ సిలిండర్లు ఉండాలి..? ఈ నిబంధనలు తెలియకపోతే జైలుకే..

ప్రస్తుతం మన దేశంలోని పలు నగరాల్లో వంటగ్యాస్ (LPG) సరఫరాపై ఒత్తిడి...