31
August, 2026

A News 365Times Venture

31
Monday
August, 2026

A News 365Times Venture

ನಾನು ಎಲ್ಲಿ ಸ್ಪರ್ಧೆ ಎಂದು ನಿಗದಿಯಾದ್ರೆ ಕಾಣದ ಕೈಗಳು ಕೆಲಸ ಶುರು ಮಾಡ್ತಾವೆ- ನಿಖಿಲ್ ಕುಮಾರಸ್ವಾಮಿ

Date:

ತುಮಕೂರು,ಜನವರಿ,31,2026 (www.justkannada.in): ನಿಖಿಲ್ ಎಲ್ಲ ಸ್ಪರ್ಧೆ ಮಾಡುತ್ತಾರೆಂದು ನಿಗದಿಯಾದರೆ ಕಾಣದ ಕೈಗಳು ಕೆಲಸ ಶುರುಮಾಡುತ್ತವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಎಂಬ ವಿಚಾರ ಕುರಿತು ತುಮಕೂರಿನಲ್ಲಿ ಇಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಕ್ಲಿಯರ್ ಆಗಿ ಹೇಳುತ್ತೇನೆ ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ. ಯಾವುದು ಕ್ಷೇತ್ರಕ್ಕೆ ಮೂಗು ತೂರಿಸುವ ವ್ಯಕ್ತಿತ್ವ ನನ್ನದಲ್ಲ. ಸುದ್ದಿ ಆಗಬೇಕು ಎಂದು ನನ್ನ ಹೆಸರನ್ನು ತರುವುದು ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಹೊರತು ಚಾಮರಾಜನಗರ ಅಥವಾ ಬೇರೆ ಕಡೆ ಸ್ಪರ್ಧಿಸಬೇಕು ಎಂಬ ಯೋಚನೆ ಇಲ್ಲ ಎಂದು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Key words: decide, compete, Election, JDS, Nikhil Kumaraswamy

The post ನಾನು ಎಲ್ಲಿ ಸ್ಪರ್ಧೆ ಎಂದು ನಿಗದಿಯಾದ್ರೆ ಕಾಣದ ಕೈಗಳು ಕೆಲಸ ಶುರು ಮಾಡ್ತಾವೆ- ನಿಖಿಲ್ ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പെട്രോളില്‍ കലര്‍ത്തിയ എഥനോള്‍ ശതമാനം വ്യക്തമാക്കണമെന്ന ഹരജി തള്ളി സുപ്രീം കോടതി 

ന്യൂദല്‍ഹി: പമ്പുകളില്‍ നിന്നും നല്‍കുന്ന ബില്ലുകളില്‍ എഥനോള്‍ ശതമാനം വ്യക്തമാക്കണമെന്ന പൊതുതാത്പര്യ...

`தாய் வழியில் சாதிச் சான்றிதழ் வழங்க வேண்டும்!’ – அதிரடி காட்டிய நீதிமன்றம்; அசராத புதுச்சேரி அரசு

புதுச்சேரியைப் பூர்வீகமாகக் கொண்டு வெளிமாநில ஆண்களை திருமணம் செய்யும் பெண்களின் குழந்தைகளுக்கு,...

Tukkuguda Nurse Mu*rder: తుక్కుగూడ నర్సు హ*త్యకేసు.. సీన్ టు సీన్.. అసలేం జరిగిందంటే.!

Tukkuguda Nurse Murder Case: తుక్కుగూడలోని ప్రైమ్‌ కేర్‌ ఆస్పత్రిలో నర్సుగా...

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು...