16
March, 2026

A News 365Times Venture

16
Monday
March, 2026

A News 365Times Venture

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ

Date:

ಮೈಸೂರು,ಜನವರಿ,31,2026 (www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ ಎಂಬುವವರು ತನ್ನ ಪತ್ನಿ ಮಗುವಿನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ದಂಪತಿ ಮಗು ಬೈಕ್ ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ತಗಡೂರು ಸರ್ಕಾರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು  ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Key words: Leopard, attacks, couple, child, bike, Mysore

The post ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಅಭಾವ: ಗ್ರಾಹಕರು ಹೆಚ್ಚು ಹೆಚ್ಚು ಬುಕ್ ಮಾಡಬೇಡಿ – ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು,ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದೆ. ಪರಿಸ್ಥಿತಿ ಗಂಭೀರವಾಗಿದ್ದು,...

കണ്ണൂരില്‍ മത്സരിക്കണമെന്ന് പറഞ്ഞ് കെ. സുധാകരന്‍ കരയുന്നു; ജി. സുധാകരന്റേത് ഒരു വിഷയമേ അല്ല: എം.വി ഗോവിന്ദന്‍

തിരുവനന്തപുരം: കോണ്‍ഗ്രസില്‍ പടല പിണക്കങ്ങളാണെന്ന ആരോപണവുമായി സി.പി.ഐ.എം സംസ്ഥാന സെക്രട്ടറി എം....

கூட்டணிக்கு தனி ரூட் பிடித்த ஆனந்த்; கடுப்பான விஜய்! தவெக – NDA கூட்டணி(?) நிலவரம் என்ன?

தவெக - NDA இடையே தீவிரமாக கூட்டணி பேச்சுவார்த்தை நடந்து வருவதாக...

Metpally: హనుమాన్ మాలలో ఉన్న విద్యార్థులకు ప్రవేశం నిరాకరణ.. స్కూల్ వద్ద ఉద్రిక్తత..!

Metpally: జగిత్యాల జిల్లాలోని మెట్ పల్లి పట్టణంలో ఉద్రిక్త పరిస్థితులు నెలకొన్నాయి....