27
February, 2026

A News 365Times Venture

27
Friday
February, 2026

A News 365Times Venture

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ಎಂಎಲ್ ಸಿ ನಜೀರ್ ಅಹ್ಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಬಿಜೆಪಿ ಪಟ್ಟು ಹಿಡಿಯಿತು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನಜೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ವಿಚಾರ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು ಕ್ಷಮೆ ಕೇಳುವಂತೆ ಬಿಜೆಪಿ ಸದಸ್ಯರು  ಒತ್ತಾಯಿಸಿದರು. ಸದನದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನ 5 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು.

ಈ ವೇಳೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಜೀರ್ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಅವರನ್ನ ಹೊರಗೆ ಹಾಕಿ.  ಮೋದಿ ಬಗ್ಗೆ ಮಾತನಾಡಿದ್ದಾರೆ. ಮುಂದೆ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಾರೆ.  ವಿಶ್ಲೇಷಣೆ ಬೇಡ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಹೊರಗೆ ಹಾಕಿ ಎಂದು ಆಗ್ರಹಿಸಿದರು.

Key words: Objectionable, statement, PM Modi, Nazir, Legislative council

 

The post ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವ್ಯಕ್ತಿಗೆ ಸೈಜುಗಲ್ಲಿನಿಂದ ಜಜ್ಜಿ ಅಮಾನವೀಯ ಹಲ್ಲೆ: 11 ಮಂದಿ ಅಂದರ್

ಮಂಡ್ಯ,ಫೆಬ್ರವರಿ,26,2026 (www.justkannada.in):   ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ  ಸೈಜುಗಲ್ಲಿನಿಂದ  ಕಾಲನ್ನ ಜಜ್ಜಿ...

വയനാട് പുനരധിവാസ പദ്ധതി; സര്‍ക്കാരിന് ഞങ്ങളുടെ പിന്തുണയുണ്ട്, അത് തിരിച്ചുമുണ്ട്: പി.കെ. കുഞ്ഞാലിക്കുട്ടി

കല്‍പ്പറ്റ: സംസ്ഥാന സര്‍ക്കാരിന്റെ വയനാട് പുനരധിവാസ പദ്ധതിക്ക് മുസ്‌ലിം ലീഗിന്റെ പിന്തുണയുണ്ടെന്ന്...

`அமலாக்கத்துறையின் அவசர மீட்டிங்' – அமைச்சர்களுக்கு போடும் ஸ்கெட்சா?

தமிழகச் சட்டமன்றத் தேர்தல் நெருங்கிவரும் நிலையில், மத்திய அரசின் அமலாக்கத்துறை தமிழக...

NLG FAKE BABA ARREST: కంత్రీ మాంత్రికుడు..

NLG FAKE BABA ARREST: మంత్రాలకు చింతకాయలు రాలవు.. అనేది...