26
February, 2026

A News 365Times Venture

26
Thursday
February, 2026

A News 365Times Venture

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಸಸ್ಪೆಂಡ್

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in):  ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್ ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು  ಈ ಕುರಿತ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಬಿ ಅವರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಜಗನ್ನಾಥ್ ಬಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್  ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು.  ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ  ಜಗನ್ನಾಥ್ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎನ್ನಲಾಗುತ್ತಿದೆ.

Key words: Contractors Association, Honorary President, Jagannath, suspended

The post ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ...

ഉറുദു പരസ്യ വിവാദം; കന്നഡ വിരുദ്ധമെന്ന് ബി.ജെ.പി; പഴയ ചിത്രങ്ങളുമായി തിരിച്ചടിച്ച് സര്‍ക്കാര്‍

ബെംഗളൂരു: കര്‍ണാടകയില്‍ ആരോഗ്യ വകുപ്പ് സംഘടിപ്പിച്ച പരിപാടിയുമായി ബന്ധപ്പെട്ട് വിവാദം. ഉറുദു...

Mark Carney: నేటి నుంచి భారత్‌లో కెనడా ప్రధాని పర్యటన.. భారత్‌తో ద్వైపాక్షిక చర్చలు

కెనడా ప్రధాని మార్క్ కార్నీ తొలిసారి భారత్ పర్యటనకు వస్తున్నారు. నేటి...