24
February, 2026

A News 365Times Venture

24
Tuesday
February, 2026

A News 365Times Venture

ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸಚಿವ ತಿಮ್ಮಾಪುರ ಬೆನ್ನಿಗೆ ನಿಂತ ಡಿಸಿಎಂ ಡಿಕೆಶಿ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in):  ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಈ ನಡುವೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಬೆನ್ನಿಗೆ ಡಿಸಿಎಂ ಡಿಕೆ ಶಿವಕುಮಾರ್ ನಿಂತಿದ್ದಾರೆ.

ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಅಧಿವೇಶನದ ಕೊನೇ ದಿನ ಬಿಜೆಪಿ, ಜೆಡಿಎಸ್ ಸದಸ್ಯರು ಡ್ರಾಮಾ ಮಾಡುತ್ತಿದ್ದಾರೆ.  ಒಬ್ಬ ದಲಿತರಿಗೆ ತೊಂದರೆ ಕೊಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ವಿಪಕ್ಷಗಳು ಅವರು ಮಾಡಿರುವ ಹಗರಣಗಳ ಎಲ್ಲವನ್ನು ಬಿಚ್ಚಿಡೋಕೆ ದಾಖಲೆ ಇಟ್ಟುಕೊಂಡಿದ್ದೇವೆ ಎಂದು ಟಾಂಗ್ ಕೊಟ್ಟರು.

Key words: BJP, JDS, Protest, DCM DK Shivakumar, Minister Thimmapura

The post ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸಚಿವ ತಿಮ್ಮಾಪುರ ಬೆನ್ನಿಗೆ ನಿಂತ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പള്ളിയിലേക്കുള്ള പ്രവേശനം തടഞ്ഞ് ലഖ്‌നൗ സര്‍വകലാശാല; സഹപാഠികള്‍ക്ക് നിസ്‌കരിക്കാന്‍ കാവല്‍ നിന്ന് ഹിന്ദു വിദ്യാര്‍ത്ഥികള്‍

ലഖ്‌നൗ: ലക്‌നൗ സര്‍വകലാശാലയിലെ മുസ്‌ലിം സുഹൃത്തുക്കള്‍ക്ക് നിസ്‌കരിക്കാനും നോമ്പ് തുറക്കാനും സഹായിക്കുന്നതിന്...

சென்னை கடற்கரை – செங்கல்பட்டு புறநகர் ரயில் சேவைகள் மீண்டும் குறைப்பு; ரயில் பயணிகளுக்கு அதிர்ச்சி

சென்னை எழும்பூர் ரயில் நிலையத்தில் நடைபெற்று வரும் பராமரிப்பு மற்றும் புனரமைப்புப்...

Adulterated Milk: రాజమండ్రిలో కల్తీ పాలతో నలుగురు మృతి.. వెలుగులోకి సంచలన విషయాలు!

Adulterated Milk: రాజమండ్రిలో చోటు చేసుకున్న కల్తీ పాలు విషాదానికి సంబంధించి...

ಮಿಷನ್ ಪ್ರಕೃತಿ : ರಾಜ್ಯದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್...