22
June, 2026

A News 365Times Venture

22
Monday
June, 2026

A News 365Times Venture

9ನೇ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ: ವಿದ್ಯಾರ್ಥಿಗಳೊಂದಿಗೆ PM ಮೋದಿ ಸಂವಾದ

Date:

ನವದೆಹಲಿ,ಫೆಬ್ರವರಿ,6,2026 (www.justkannada.in):  ದೇಶದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷ ಭಯ ಹೋಗಲಾಡಿಸಲು ಆತ್ಮಸ್ಥೈರ್ಯ ತುಂಬಿಸುವ ಸಲುವಾಗಿ ಪ್ರತಿವರ್ಷ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು ಇಂದು 9ನೇ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ್ದಾರೆ.

ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜೊತೆ 9ನೇ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ಗುಜರಾತ್ ನ ದೇವಮೋಗ್ರ,  ತಮಿಳುನಾಡಿನ ಕೊಯಮತ್ತೂರು, ಛತ್ತೀಸ್ ಗಢ್ ನ ರಾಯಪುರ ಸೇರಿದಂತೆ ವಿವಿಧ ಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ತುಂಬಲು, ಪರೀಕ್ಷೆ ಭಯ, ಒತ್ತಡ ನಿವಾರಣೆ ಕಲಿಗೆಗೆ ಸಂಬಂಧಿಸಿದ ವಿಚಾರ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ.

Key words: 9th pariksha Pe charcha Program, PM Modi, students

The post 9ನೇ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ: ವಿದ್ಯಾರ್ಥಿಗಳೊಂದಿಗೆ PM ಮೋದಿ ಸಂವಾದ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിസ്ബുല്ലയെ നേരിടാന്‍ ഇസ്രഈലിന് കഴിയുന്നില്ലെങ്കില്‍ ആ ചുമതല സിറിയയെ ഏല്‍പ്പിക്കണം: വീണ്ടും നിലപാട് വ്യക്തമാക്കി ട്രംപ്

വാഷിങ്ടണ്‍: ലെബനനിലെ ഹിസ്ബുല്ലയെ തുരത്തുന്ന കാര്യത്തില്‍ ഇസ്രഈലിന്റെ പ്രകടനത്തില്‍ കടുത്ത അതൃപ്തി...

கேரளம்: புதிய மாவட்டங்கள் உருவாக்க திட்டம்; திரூர், மூவாற்றுப்புழாவில் முதற்கட்ட நடவடிக்கை!

கேரள மாநில நிர்வாகத்தில் ஒரு வரலாற்றுச் சிறப்புமிக்க மாற்றமாக, புதிய மாவட்டங்கள்...

Virat Kohli: మళ్లీ టెస్టుల్లోకి విరాట్ కోహ్లీ..? జూలై 14 నుంచి మైదానంలోకి కింగ్..

భారత రన్ మెషిన్, సూపర్‌స్టార్ క్రికెటర్ విరాట్ కోహ్లీ టెస్ట్ క్రికెట్‌లోకి...

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ...