24
August, 2026

A News 365Times Venture

24
Monday
August, 2026

A News 365Times Venture

ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ

Date:

ದಾವಣಗೆರೆ,ಫೆಬ್ರವರಿ,7,2026 (www.justkannada.in):  ರಾಜ್ಯದಲ್ಲಿ ಇದೀಗ ಅಧಿಕಾರ ಹಂಚಿಕೆ, ಕುರ್ಚಿ ವಿಚಾರದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೆಲ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಅಧಿಕಾರ ಹಂಚಿಕೆ ಒಪ್ಪಂದ ಬಗ್ಗೆ ನನಗೆ ಮಾಹಿತಿ ಲಭ್ಯವಾಗಿದೆ. ಡಿಕೆ ಶಿವಕುಮಾರ್ ಗೆ 139 ಶಾಸಕರ ಬೆಂಬಲವಿದೆ.  40 ರಿಂದ 50 ಯುವ ಶಾಸಕರು ಡಿಕೆ ಶಿವಕುಮಾರ್  ಬೆಂಬಲಕ್ಕೆ ನಿಂತಿದ್ದೇವೆ ಎಂದಿದ್ದಾರೆ.

ಅಲ್ಲದೇ  ಡಿಕೆ ಶಿವಕುಮಾರ್  ಏನೇ ಹೇಳಿದರೂ ಮಾಡಲು ರೆಡಿ  ಇದ್ದೇವೆ.  ಡಿಕೆಶಿಗೆ ಪ್ರಾಣ ಬೇಕಾದರೂ ಕೊಡುತ್ತೇವೆ ಎಂದು  ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದ್ದಾರೆ.

Key words: Young MLAs, support, DK Shivakumar, Congress MLA

The post ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേന്ദ്രസര്‍ക്കാര്‍ വാഗ്ദാനങ്ങള്‍ പാലിച്ചില്ല: സെപ്റ്റംബര്‍ അഞ്ചിന് പ്രതിഷേധ മാര്‍ച്ച് നടത്തുമെന്ന് സി.ജെ.പി

ന്യൂദല്‍ഹി: ജൂലൈ 25ന് പ്രതിഷേധം അവസാനിപ്പിക്കുന്നതിനായി കേന്ദ്രസര്‍ക്കാര്‍ തങ്ങള്‍ക്ക് നല്‍കിയ വാഗ്ദാനങ്ങള്‍...

“சினிமாவில் ஹீரோ; அரசியலில் வில்லன் ஆக்ட்..!" – முதல்வர் விஜய்யை விமர்சிக்கும் டி.டி.வி.தினகரன்

அமமுக-வின் தஞ்சாவூர் மாவட்டம், திருவோணம் தெற்கு ஒன்றியச் செயலாளர் கிருஷ்ணமூர்த்தியின் இல்லத்...

Bangladesh: బంగ్లాదేశ్‌లో దారుణం.. హిందూ కుటుంబాన్ని చంపి ఇంట్లోనే తిని, స్నానం.

Bangladesh: బంగ్లాదేశ్‌లో హిందూ కుటుంబంలోని నలుగురు దారుణహత్యకు గురయ్యారు. రంగ్‌పూర్‌లోని వారి...

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ...