29
March, 2026

A News 365Times Venture

29
Sunday
March, 2026

A News 365Times Venture

ನನಗೆ ಈಗಲೂ ಭರವಸೆ ಇದೆ: ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ- ಡಿಕೆ ಸುರೇಶ್

Date:

ಬೆಂಗಳೂರು,ಫೆಬ್ರವರಿ,11,2026 (www.justkannada.in): ನನಗೆ ಈಗಲೂ ಭರವಸೆ ಇದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನ ಉಳಿಸಿಕೊಳ್ಳುತ್ತಾರೆ. ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನ ಉಳಿಸಿಕೊಳ್ಳುತ್ತಾರೆ ನನಗೆ ಈಗಲೂ ಭರವಸೆ ಇದೆ. ಸಿಎಂ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂದರು.

ಕೆಲ ಶಾಸಕರಿಂದ ವಿದೇಶಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಸುರೇಶ್,  ಡಿಕೆ ಶಿವಕುಮಾರ್ ವಿದೇಶ ಪ್ರವಾಸ ಆಯೋಜನೆ ಮಾಡಿದ್ದಲ್ಲ. ವಿದೇಶ ಪ್ರವಾಸಕ್ಕೂ ಡಿಕೆ ಶಿವಕುಮಾರ್ ಗೂ ಸಂಬಂಧವಿಲ್ಲ. ಅದನ್ನ ಮಾತ್ರ ಸ್ಪಷ್ಟವಾಗಿ ಹೇಳಬಲ್ಲೆ. ಈ ಬಗ್ಗೆ ವಿದೇಶ ಪ್ರವಾಸದ ಆಯೋಜಕರನ್ನೇ ಕೇಳಿ. ಯಾರು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಅವರನ್ನೇ ಕೇಳಬೇಕು ಎಂದರು.

Key words: hope, CM Siddaramaiah, keep, his promise, DK Suresh

The post ನನಗೆ ಈಗಲೂ ಭರವಸೆ ಇದೆ: ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ- ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...

ബി.ജെ.പി സീല്‍ വിവാദം: ഡെപ്യൂട്ടി സി.ഇ.ഒ മിഷാല്‍ സാഗര്‍ ഭരതിനെ മാറ്റി

തിരുവനന്തപുരം: തെരഞ്ഞെടുപ്പ് കമ്മീഷന്‍ രാഷ്ട്രീയ പാര്‍ട്ടികള്‍ക്കയച്ച കത്തില്‍ ബി.ജെ.പിയുടെ സീല്‍ ഉള്‍പ്പെട്ട...

அண்ணாவுக்கு பிறகு… நெடுஞ்செழியனை முந்தி கருணாநிதி முதல்வராக, திமுக தலைவராக மாறிய கதை! ஆடுபுலி 11

திமுகவில் துரைமுருகன், கே.என்.நேரு, பொன்முடி, டி.ஆர்.பாலு, ஆ.ராசா, அதிமுகவில் திண்டுக்கல் சீனிவாசன்,...

Story Board : ఇరాన్ ఉచ్చులో ట్రంప్..! యుద్ధం మొదలుపెట్టి.. ఎగ్జిట్ దొరకక అమెరికా అయోమయం

ఎవరైనా యుద్ధానికి ముందు వ్యూహరచన చేస్తారు. యుద్ధం మొదలయ్యాక కూడా అవసరమైతే...