11
February, 2026

A News 365Times Venture

11
Wednesday
February, 2026

A News 365Times Venture

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

Date:

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ  ಥಣಿಸಂದ್ರದ ಪೊಲೀಸ್ ಕ್ವಾಟರ್ಸ್ ಬಳಿ ಈ ದುರ್ಘಟನೆ  ನಡೆದಿದೆ. 4 ವರ್ಷದ ಬಾನು 2ವರ್ಷದ ವರ್ಷ ಮೃತಪಟ್ಟ ಮಕ್ಕಳು ತಂದೆ ಕಾನ್ಸ್ ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹಾಲು ತರಲು ತಂದೆ ನಾಗನಗೌಡ ಅವರು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ತಿರುವಿನಲ್ಲಿ ಶಾಲಾ ಬಸ್ ಏಕಾ ಏಕಿ ಬೈಕ್ ಗೆ ಡಿಕ್ಕಿಯಾಗಿದೆ. ಈ ಸಮಯದಲ್ಲಿ ಮಕ್ಕಳು ಕೆಳಕ್ಕೆ ಬಿದ್ದಿದ್ದು ಶಾಲಾ ಬಸ್ ಮಕ್ಕಳ ಮೇಲೆ ಹರಿದಿದೆ. ಇದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Two children, death, horrific, accident

The post ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಅರೋಪಿಗಳ ಬಂಧನ

ಮೈಸೂರು,ಫೆಬ್ರವರಿ,11,2026 (www.justkannada.in): ಅಕ್ರಮ ಮಾದಕ ವಸ್ತು ಸಾಗಾಟದ ಮೇಲೆ ಮೈಸೂರಿನ...

പുതു പുക യാത്ര; എല്ലാരുടെയും പുക കണ്ടിട്ടേ യാത്ര അവസാനിക്കൂ; പുതുയുഗയാത്രയിലെ തമ്മില്‍ തല്ലിനെ ട്രോളി സോഷ്യല്‍മീഡിയ

കോഴിക്കോട്: കുറ്റ്യാടിയിലെത്തിയ പ്രതിപക്ഷ നേതാവ് വി.ഡി. സതീശന്‍ നയിക്കുന്ന പുതുയുഗയാത്രയ്ക്കിടെ സ്റ്റേജില്‍...

விட்டுக்கொடுக்காத அதிமுக; கலக்கத்தில் அமமுக | சமூக அரசியலால் சலசலக்கும் திமுக! – திருப்பூர் அரசியல்

அதிமுக Vs அமமுக மல்லுக்கட்டுதேசிய ஜனநாயக கூட்டணியில் அண்மையில் இணைந்த அமமுக,...

Doctor Sreeleela: ఎంబీబీఎస్ పూర్తి చేసిన టాలీవుడ్ హీరోయిన్!

Doctor Sreeleela: టాలీవుడ్‌ అందాల తార శ్రీలీల (Sreeleela) ఇకపై కేవలం...