12
February, 2026

A News 365Times Venture

12
Thursday
February, 2026

A News 365Times Venture

ಶಾಸಕ ಭೈರತಿ ಬಸವರಾಜ್ ಗೆ ಶಾಕ್: ಸುಪ್ರೀಂನಲ್ಲೂ ಜಾಮೀನು ಅರ್ಜಿ ವಜಾ

Date:

ನವದೆಹಲಿ,ಫೆಬ್ರವರಿ,12,2026 (www.justkannada.in):  ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ  ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ ಎಂದು ತಿಳಿಸಿದೆ. ಬಂಧನ ಭೀತಿಯಿಂದ ತಲೆಮರಿಸಿಕೊಂಡಿರುವ ಶಾಸಕ ಭೈರತಿ ಬಸವರಾಜು ವಿದೇಶದಲ್ಲೇ ಕುಳಿತೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಭೈರತಿ ಬಸವರಾಜು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Key words: MLA, Bhairati Basavaraj, Bail application, rejected, Supreme Court

The post ಶಾಸಕ ಭೈರತಿ ಬಸವರಾಜ್ ಗೆ ಶಾಕ್: ಸುಪ್ರೀಂನಲ್ಲೂ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಕಲಬುರಗಿ, ಫೆಬ್ರವರಿ,12,2026 (www.justkannada.in):  ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ...

വലതുപക്ഷത്തിനെതിരായ വിമര്‍ശനങ്ങള്‍ അല്‍പ്പബുദ്ധികള്‍ കാണുന്നില്ല, ജല്‍പ്പനങ്ങളില്‍ പ്രതികരിച്ച് സമയം കളയാനുമില്ല: സച്ചിദാനന്ദന്‍

കോഴിക്കോട്: കേരളത്തില്‍ ഭരണമാറ്റം ഉണ്ടാകണമെന്ന പ്രസ്താവനയ്ക്ക് പിന്നാലെ നേരിടുന്ന സൈബര്‍ ആക്രമണത്തില്‍...

நாடாளுமன்றம்: `இடைநீக்கங்கள், பதில் இல்லா கேள்விகள்' – முடங்குகிறதா ஜனநாயகத்தின் இதயம்?

நாடாளுமன்றம்இந்தியா, உலகின் மிகப்பெரிய ஜனநாயக நாடு மட்டுமல்ல, உலகிலேயே மிக நீண்ட...

T20 World Cup: ఆఫ్ఘన్ ఆల్‌రౌండ్‌కి ఐసీసీ బిగ్‌షాక్.. ఏం జరిగిందంటే..?

ICC fines Afghanistan all-rounder Mohammad Nabi: నిన్న (బుధవారం) జరిగిన...