17
April, 2026

A News 365Times Venture

17
Friday
April, 2026

A News 365Times Venture

 ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

Date:

ಮೈಸೂರು,ಫೆಬ್ರವರಿ,12,2026 (www.justkannada.in): ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಫೆಬ್ರವರಿ 15 ಜರುಗಲಿರುವ “ಮಹಾಶಿವರಾತ್ರಿ” ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಲಿದೆ.

ಅಂದು ಮೂಲ ದೇವರಿಗೆ ಚಿನ್ನದ ಕೊಳಗ [ಮುಖವಾಡ]ವನ್ನು ಧರಿಸಲಾಗುವುದು, ಭಕ್ತಾಧಿಗಳ ಅನಕೂಲಕ್ಕಾಗಿ ಸದರಿ ದಿನಾಂಕದoದು ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಪ್ರಸಾದ ವಿತರಣೆಗೆ ಏರ್ಪಾಡು ಮಾಡಲಾಗಿದ್ದು, ಬೆಳಿಗ್ಗೆ 6-30 ಗಂಟೆಯಿoದ ಸಂಜೆ 4-30 ರವರೆಗೆ ಸಾರ್ವಜನಿಕರಿಗೆ ಸಾಮಾನ್ಯ ದರ್ಶನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾತ್ರಿ 10:00 ಗಂಟೆಗೆ ಸರ್ಕಾರಿ ಸೇವೆಯ ಮೂಲಕ ಏಕಾದಶಿ ರುದ್ರಾಭಿಷೇಕ ಇರುವುದರಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ನಿರಂತರ ದರ್ಶನದ ವ್ಯವಸ್ಥೆಯ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mahashivratri, Special puja, Mysore, Trineswaraswamy Temple

The post  ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആർ.എസ്.എസ് നൂറാം വാർഷികത്തിന് പൊതു ഖജനാവിൽ നിന്നും ചെലവാക്കിയത് 76.13 ലക്ഷം

ന്യൂദൽഹി: ആർ.എസ്.എസ് ജന്മ ശതാബ്‌ദി ആഘോഷങ്ങൾക്ക് പൊതു ഖജനാവിൽ നിന്നും ചെലവാക്കിയത്...

20 பேர் பலியான சத்தீஸ்கர் ஆலை விபத்து: வேதாந்தா நிறுவனர் அனில் அகர்வால் மீது வழக்குப் பதிவு!

சத்தீஸ்கர் மாநிலத்தின் சக்தி மாவட்டத்தில் அமைந்துள்ள வேதாந்தா மின் நிலையத்தின் கொதிகலனில்...

ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ

ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ...