26
August, 2026

A News 365Times Venture

26
Wednesday
August, 2026

A News 365Times Venture

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

Date:

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ ಭೈರತಿ ಬಸವರಾಜ್ ಬಂಧನ ರಾಜಕೀಯ ಪ್ರೇರಿತ ಷಡ್ಯಂತ್ರ. ಯಾರು ದ್ವೇಷ ರಾಜಕಾರಣ ಮಾಡ್ತಾರೆ ಅವರು ಅನುಭವಿಸುತ್ತಾರೆ ಶಾಸಕ ಭೈರತಿ ಬಸವರಾಜು ಕಾನೂನಿಗೆ ಶರಣಾಗಿದ್ದಾರೆ. ನಾಳೆ ಭೈರತಿ ಬಸವರಾಜು ಮನೆಗೆ ಭೇಟಿ ನೀಡುವೆ ಎಂದರು.

ಕಾಂಗ್ರೆಸ್ ಶಾಸಕರ ವಿದೇಶಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್,  ಸಿದ್ದರಾಮಯ್ಯ ಕಡೆಯವರೇ ಶಾಸಕರನ್ನ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರಕ್ಕೆ ಸಾವಿರ ದಿನ ಹಿನ್ನೆಲೆ ಕಾರ್ಯಕ್ರಮ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಯಾವ ಪುರುಷಾರ್ಥಕ್ಕೆ ಸರ್ಕಾರ ಕಾರ್ಯಕ್ರಮ ಮಾಡುತ್ತಿದೆ ಸಾವಿರ ದಿನಗಳು ಕರಾಳ ದಿನಗಳು ಯಾವ ಸಾಧನೆಗೆ ಕಾರ್ಯಕ್ರಮ ಮಾಡುತ್ತಿದ್ದಾರೆ.  ರೇಷನ್ ಕಾರ್ಡ್ ರದ್ದು ಬಗರ್ ಹುಕುಂ ಸಾಗುವಳಿ ಭೂಮಿ ಕೊಡಿತ್ತಿಲ್ಲ ಗುತ್ತಿಗೆದಾರರಿಂದ 80 % ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

Key words: MLA, Bhairathi Basavaraju, arrest , politically motivated, R. Ashok

The post ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒണ്ടാരിയോ തടാകത്തിന്റെ പേര് ‘ലേക്ക് അമേരിക്ക’ എന്നാക്കുമെന്ന് ട്രംപ്

വാഷിങ്ടണ്‍: യു.എസ്- കാനഡ വ്യാപാര തര്‍ക്കം ശക്തമാവുന്നതിനിടെ ഒണ്ടാരിയോ തടാകത്തിന്റെ പേരുമാറ്റുമെന്ന...

`வண்ணத்துப்பூச்சி பூங்காவுக்கு முறையான பேருந்து வசதி இல்லையே..!'- மக்கள் எதிர்பார்ப்பு நிறைவேறுமா?

திருச்சி மாவட்டத்தில் மலைக்கோட்டை, முக்கொம்பு, கல்லணை, ஸ்ரீரங்கம் என நீளும் சுற்றுலாத்...

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ...