16
February, 2026

A News 365Times Venture

16
Monday
February, 2026

A News 365Times Venture

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,14,2026 (www.justkannada.in):  ನಮಗೆ ವಿಶ್ವಾಸವಿದೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ 141 ಸ್ಥಾನವನ್ನ ಗೆಲ್ಲುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಮ್ಮ ಸರ್ಕಾರಕ್ಕೆ ಸಾವಿರ ದಿನಗಳಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದೊಡ್ಡ ಬದಲಾವಣೆಯಾಗಿದೆ. 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಗಲಿಲ್ಲ ಇದು ಇದೀಗ ದೇಶದ ಗ್ಯಾರಂಟಿಯಾಗಿದೆ.  ಗ್ಯಾರಂಟಿ ಯೋಜನೆಗಳು ಅಭಿವೃದ್ದಿ ಕಾರ್ಯಗಳಿಗೆ ಸಾಧ್ಯವಿಲ್ಲ . ಆದರೆ ಟೀಕೆ ಅಪಪ್ರಚಾರಕ್ಕೆ ಸಾವಿದೆ ಎಂದರು.

ನನಗೆ ವಿಶ್ವಾಸವಿದೆ ಮುಂದಿನ ಚುನಾವಣೆಯಲ್ಲಿ 141 ಸೀಟ್ ಗಳನ್ನ ಗೆಲ್ಲುತ್ತೇವೆ. ಮೇಕೆದಾಟು ಯೋಜನೆಗೆ ನಾವು ಹೊಸ ಡಿಪಿಆರ್ ಮಾಡುತ್ತಿದ್ದೇವೆ. ಮಹದಾಯಿ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಕಂದಾಯ ದಾಖಲಾತಿ ನೀಡಿ 6ನೇ ಗ್ಯಾರಂಟಿ ಸಹ ನೀಡಿದ್ದೇವೆ.  ರಾಜ್ಯದಲ್ಲಿ 7ನೇ ಗ್ಯಾರಂಟಿ ನೀರಿನ ಗ್ಯಾರಂಟಿ.  ಪ್ರತಿಯೊಬ್ಬರಿಗೂ  ಕುಡಿಯುವ ನೀರು ವ್ಯವಸ್ಯಾಯಕ್ಕೆ ನೀರು ಕೊಡುತ್ತೇವೆ ಜನರ ಋಣತೀರಿಸಲು ಇನ್ನೂ ಹತ್ತಾರು ಕಾರ್ಯಕ್ರಮ ಮಾಡುತ್ತೇವೆ ಎಂದರು.

Key words: Congress, 141 seats, next elections, DK Shivakumar

The post ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು...

വെസ്റ്റ് ബാങ്ക് ഭൂമി മോഷ്ടിക്കാനുള്ള ശ്രമം; ഇസ്രഈലിന്റെ രജിസ്‌ട്രേഷന്‍ നീക്കത്തെ എതിര്‍ത്ത് ഹമാസ്

ഗസ: അധിനിവേശത്തിലൂടെ കൈവശപ്പെടുത്തിയ വെസ്റ്റ് ബാങ്കിലെ പ്രദേശങ്ങള്‍ ഇസ്രഈലിന്റേതായി രജിസ്റ്റര്‍ ചെയ്യാനുള്ള...

தேசியவாத காங்கிரஸ் அணிகள் இணைப்பு விவகாரம்: "இப்ப என்ன அவசரம்?" – மூத்த தலைவர் புஜ்பால் கேள்வி

மகாராஷ்டிராவில் சரத்பவார் தொடங்கிய தேசியவாத காங்கிரஸ் கட்சி 2023 ஆம் ஆண்டு...