5
May, 2026

A News 365Times Venture

5
Tuesday
May, 2026

A News 365Times Venture

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಯಕತ್ವ ವಿಚಾರದಲ್ಲಿ ನಾನು ಸಿಎಂ ಮಾತನಾಡಿದ್ದೇವೆ . ನಾನು, ಸಿಎಂ, ಹೈಕಮಾಂಡ್ ಸೇರಿಯೇ ತೀರ್ಮಾನಿಸಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಉತ್ತರ ಕೊಡ್ತಾರೆ.   ಸಮಯ ಬಂದಾಗ ಅವರೇ ರಾಜ್ಯದ ಜನತೆಗೆ ಎಲ್ಲಾ ಹೇಳುತ್ತಾರೆ ಎಂದರು.

ಎಲ್ಲರಿಗೂ ಎಲ್ಲದಕ್ಕೂ  ಉತ್ತರ ಕೊಡಲು ಆಗಲ್ಲ. ನಾನು ಸಿಎಂ, ಖರ್ಗೆ ಏನು ಮಾತನಾಡಿದ್ದೇವೆ ಗೊತ್ತಿದೆ.  ಸೂಕ್ತ ಸಮಯದಲ್ಲಿ ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Leadership change, CM Siddaramaiah, answer, DCM, DK Shivakumar

The post ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്റ്റാലിന് പിറകെ മമതയും; ബി.ജെ.പി തരംഗത്തിൽ ദീദിക്കും കാലിടറി

കൊൽക്കത്ത: പശ്ചിമ ബംഗാൾ മുഖ്യമന്ത്രി മമത ബാനർജി ഭവാനിപുർ മണ്ഡലത്തിൽ ബി.ജെ.പി...

32 திமுக அமைச்சர்களில் 15 பேர் அவுட்; சபாநாயகரும் தோல்வி! – Minister Candidates Result Details!

தமிழ்நாடு சட்டமன்றத் தேர்தலில் தற்போதுவரை தமிழக வெற்றிக்கழகம் முன்னிலை பெற்று வருகிறது....

MI Vs LSG: ఆకాశమే హద్దుగా చెలరేగిన రోహిత్ శర్మ.. ఆ రికార్డులన్నీ పటాపంచల్..

ఐపీఎల్ 2026లో భాగంగా లక్నో సూపర్ జెయింట్స్‌తో జరిగిన 47వ మ్యాచ్‌లో...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ...