21
February, 2026

A News 365Times Venture

21
Saturday
February, 2026

A News 365Times Venture

ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಕಲಬುರಗಿ,ಫೆಬ್ರವರಿ,21,2026 (www.justkannada.in): ಸಿಸಿಬಿಯಿಂದ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು.

ಮಾನ ಮರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.

Key words:  Snehamayi Krishna, arrest, Union Minister,  Prahlad Joshi

The post ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಸ್ ಎಸ್ ಎಲ್ ಸಿಯಲ್ಲಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ಜಿ.ಪಂ ಸಿಇಓ ಭೇಟಿ

ಮಂಡ್ಯ,ಫೆಬ್ರವರಿ,21,2026 (www.justkannada.in): ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

അമേരിക്കയുമായി ആവണ കരാറിനൊരുങ്ങി സൗദി അറേബ്യ

റിയാദ്: അമേരിക്കയുമായി ആവണ വിപുലീകരണ കരാറിനൊരുങ്ങി സൗദി അറേബ്യ. അമേരിക്കൻ പ്രസിഡന്റായിരുന്ന...

திருமணப் பதிவு: "பெற்றோருக்கு வாட்ஸ்அப்பில் தெரிவிக்கப்படும்" – விதிகளைக் கடுமையாக்கும் குஜராத்

குஜராத் மாநில அரசு, திருமணப் பதிவு முறைக்கெனப் புதிய விதிமுறைகளை அறிமுகப்படுத்தியிருக்கிறது....

The Kerala Story 2: కేరళ స్టోరీని వ్యతిరేకిస్తూ “గొడ్డు మాంసం”తో నిరసన

The Kerala Story 2:‘‘ ది కేరళ స్టోరీ2’’ విడుదలకు ముందే...