ನವದೆಹಲಿ,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ. ಮಾತು ತಪ್ಪಿದ ವ್ಯವಸ್ತೆಯಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಸಿಎಂ ಸಿದ್ದರಾಮಯ್ಯ 17 ವರ್ಷಗಳ ಕಾಲ ಹಣಕಾಸು ಮಂತ್ರಿಯಾಗಿದ್ದಾರೆ ಸಮಯಕ್ಕೆ ತಕ್ಕಂತೆ ದಾಳ ಉರುಳಿಸುತ್ತಿದ್ದಾರೆ. ಎಲ್ಲಾ ಕಡೆಯಿಂದಲೂ ನೀವು ಅಧಿಕಾರ ಅನುಭವಿಸಿದ್ದೀರಿ
ಹಾಲುಮತ ಸಮಾಜದಲ್ಲಿ ಹುಟ್ಟಿ ಹೀಗೆ ಮಾತನಾಡಬಾರದು ಸಿದ್ದರಾಮಯ್ಯಗೆ ರಾಜಕಾರಣದಲ್ಲಿ ತೃಪ್ತಿ ಆಗಿಲ್ಲ ಎಂದು ವಿ.ಸೋಮಣ್ಣ ಕಿಡಿ ಕಾರಿದ್ದಾರೆ.
Key words: CM, Siddaramaiah, Union Minister, V. Somanna
The post ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





