24
February, 2026

A News 365Times Venture

24
Tuesday
February, 2026

A News 365Times Venture

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು: ಸಚಿವರ ಭಾವಚಿತ್ರ ಸುಟ್ಟಿ ಆಕ್ರೋಶ

Date:

ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಮುಂದಾಗದೆ ವಿಳಂಬ ಧೋರಣೆ ತೋರುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಭುಗಿಲೆದಿದ್ದು ಇಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಕಿಡಿಕಾರಿದರು.

ಖಾಲಿಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆ ವತಿಯಿಂದ  ಧಾರವಾಡದಲ್ಲಿ ಬೃಹತ್ ಹೋರಾಟ ನಡೆಯುತ್ತಿದ್ದು  ಶ್ರೀನಗರ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಭರ್ತಿ ಮಾಡುವಂತೆ ಘೋಷಣೆ ಕೂಗಿ ಸಿಎಂ, ಡಿಸಿಎಂ ಸಚಿವರ ಭಾವಚಿತ್ರಗಳನ್ನು ಸುಟ್ಟು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಸೇರಿರುವ ಉದ್ಯೋಗಾಕಾಂಕ್ಷಿ ಯುವಕರನ್ನ ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇನ್ನು ಸರ್ಕಾರದ ವಿರುದ್ದ ಹೋರಾಟಕ್ಕೆ ಕರೆ ನೀಡಿದ್ದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಆಟೋದಲ್ಲಿ ಕರೆದೊಯ್ದಿದ್ದು ಈ ವೇಳೆ ಆಟೋಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದರು.

Key words: Dharwad, Protest, demanding , recruitment

The post ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು: ಸಚಿವರ ಭಾವಚಿತ್ರ ಸುಟ್ಟಿ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಫೆಬ್ರವರಿ,24,2026 (www.justkannada.in): ಹೈಕಮಾಂಡ್ ನಾಯಕರಿಗೆ ಹೊಸ ಯುವ ಶಾಸಕರು ಪತ್ರ...

ഇനി അതിവേഗം; വയനാട് തുരങ്കപാതയുടെ നിര്‍മാണത്തിന് കേന്ദ്രത്തിന്റെ ഫൈനല്‍ ക്ലിയറന്‍സ്

തിരുവനന്തപുരം: വയനാട് തുരങ്കപാതയ്ക്ക് കേന്ദ്ര വനം പരിസ്ഥിതി മന്ത്രാലയത്തില്‍ നിന്നും ഫൈനല്‍...

`அதிதீவிர சிகிச்சையில் நல்லகண்ணு' – ராஜீவ் காந்தி மருத்துவமனை அறிக்கை சொல்வது என்ன?

இந்திய கம்யூனிஸ்ட் கட்சியின் மூத்த தலைவர் நல்லகண்ணு, வயோதிகம் காரணமாக வீட்டில்...

Conversion-S*x Racket: కిలాడీ సిస్టర్స్.. సె*క్స్, మతమార్పిడి దందా గుట్టురట్టు..

Conversion-S*x Racket: మధ్యప్రదేశ్‌లో భోపాల్ సిస్టర్స్ అరాచకాలు సంచలనంగా మారాయి. ఒకప్పుడు...