4
March, 2026

A News 365Times Venture

4
Wednesday
March, 2026

A News 365Times Venture

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ನಮ್ಮ ಶಾಸಕರು ಎಲ್ಲಾ ವಿಚಾರ ಪ್ರಸ್ತಾಪಿಸಿದ್ದಾರೆ ಈಗ ಫೋನ್ ಕದ್ದಾಲಿಕೆ ಮಾಡುವ ಅವಶ್ಯಕತೆ ಏನಿದೆ?  ಎಂದು ಪ್ರಶ್ನಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ  ಸಿಎಂ ಆಗಿದ್ದಾಗಲೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಸ್ವಾಮೀಜಿಯವರ  ಫೋನ್ ಕದ್ದಾಲಿಕೆ ಎಂಬ ಆರೋಪವಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: phone tapping, Minister, Ramalingareddy

The post ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Sanju Samson: చారిత్రాత్మక ఇన్నింగ్స్.. సంజు శాంమ్సన్ కు ఐసిసి నుండి ప్రధాన బహుమతి

వెస్టిండీస్‌తో జరిగిన కీలకమైన మ్యాచ్‌లో సంజు సామ్సన్ అద్భుతమైన ఇన్నింగ్స్ ఆడాడు....

ഇറാനിലെ യു.എസ് -ഇസ്രഈലി ആക്രമണങ്ങള്‍ അന്താരാഷ്ട്ര നിയമത്തിന്റെ ചട്ടക്കൂടിന് പുറത്താണ്; അംഗീകരിക്കാന്‍ കഴിയില്ല: ഇമ്മാനുവല്‍ മാക്രോണ്‍

പാരീസ്: ഇറാനെതിരായ യു.എസ് ഇസ്രഈല്‍ ആക്രമണങ്ങളില്‍ പ്രതികരണവുമായി ഫ്രഞ്ച് പ്രസിഡന്റ് ഇമ്മാനുവല്‍...

“காங்கிரஸ் கட்சியில இருந்து என் இளமைப் பருவத்தை வீணாக்கிட்டேன்!" – விஜயதரணி பேட்டி

தொடர்ச்சியாக கம்யூனிஸ்ட் கட்சியின் வசம் இருந்து வந்த விளவங்கோடு சட்டமன்றத் தொகுதியை...

Tamil Nadu: డీఎంకే-కాంగ్రెస్ సీట్ల పంపకం ఖరారు.. హస్తం పార్టీకి ఎన్ని సీట్లంటే..

Tamil Nadu: తమిళనాడు అసెంబ్లీ ఎన్నికలకు సమయం దగ్గర పడింది. అయితే,...