5
March, 2026

A News 365Times Venture

5
Thursday
March, 2026

A News 365Times Venture

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

Date:

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಕೆಪಿಎಸ್ ಸಿ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಕೇಳಿದ್ದಾರೆ.

ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಸಿಎಸ್ ಶಾಲನಿ ರಜನೀಶ್ ಸೂಚಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ವರದಿ: ಕೆಪಿಎಸ್ ಸಿ ಕಾರ್ಯದರ್ಶಿ

ಆರೋಪ ಕುರಿತು ಪ್ರತಿಕ್ರಿಯಿಸಿರುವ  ಕೆಪಿಎಸ್ ಕಾರ್ಯದರ್ಶಿ ಜ್ಯೋತಿ ಅವರು,  ಕೆಎಎಸ್ ಫಲಿತಾಂಶದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದೆ. ಅಧಾರ ಇಲ್ಲದೇ ಭ್ರಷ್ಟಾಚಾರ ಆರೋಪ ಸರಿಯಲ್ಲ. ಈ ವಿಚಾರದ ಬಗ್ಗೆ ಸಿಎಸ್ ಶಾಲಿನಿ ರಜನೀಶ್ ವರದಿ ಕೇಳಿದ್ದಾರೆ. ಇನ್ನೆರಡು ದಿನದಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Key words: KPSC,  allegations, CS Shalini Rajneesh, report

The post ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ...

ഇറാനെതിരായ ഇസ്രഈല്‍-യു.എസ് ആക്രമണത്തില്‍ ഇന്ത്യയുടെ മൗനം മനസിലാവുന്നില്ല: മെഹബൂബ മുഫ്തി

ശ്രീനഗര്‍: ഇറാനെതിരായ ഇസ്രഈല്‍ – യു.എസ് സംയുക്ത വ്യോമാക്രമണത്തില്‍ ഇന്ത്യ പുലര്‍ത്തുന്ന...

MLA Disqualification: ఎమ్మెల్యేల అనర్హత పిటిషన్లపై ఇవాళ తుది విచారణ.. కడియం, దానం కేసులపై స్పీకర్ కీలక నిర్ణయం..!

MLA Disqualification Petitions: ఎమ్మెల్యేల అనర్హత పిటిషన్లపై కొనసాగుతున్న విచారణ నేటితో...