8
March, 2026

A News 365Times Venture

8
Sunday
March, 2026

A News 365Times Venture

ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್

Date:

ವಾಷಿಂಗ್ಟನ್,ಮಾರ್ಚ್,7,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ದ ಸಾರಿದ್ದು ಪರಸ್ಪರ ದಾಳಿ ಮುಂದುವರೆದಿದೆ. ಈ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ದಾಳಿ ಬಗ್ಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, ಇರಾನ್ ತನ್ನ ನೆರೆ ಹೊರೆಯ ರಾಷ್ಟ್ರಗಳಿಗೆ ಶರಣಾಗಿದೆ.  ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮಾಡಲ್ಲ ಎಂದು ಹೇಳಿದೆ. ಇರಾನ್ ಮಧ್ಯಪ್ರಾಚ್ಯವನ್ನು   ಆಕ್ರಮಿಸಿಕೊಳ್ಳಲು ಪ್ರಯತ್ನಿಸಿತ್ತು. ಆದರೆ  ಇರಾನ್ ಮಧ್ಯಪ್ರಾಚ್ಯದಲ್ಲಿ ಅಧಿಪತ್ಯ ಸಾಧಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್ ಜೊತೆಗೂಡಿ ಇರಾನ್  ಮೇಲೆ ದಾಳಿ ಮುಂದುವರೆಸುತ್ತೇವೆ.  ಇರಾನ್ ಮೇಲೆ ಇಂದು ಪ್ರಬಲವಾದ ದಾಳಿ ಮಾಡುತ್ತೇವೆ  ಎಂದು ಡೋನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

Key words:  Iran, Middle East, Attack, America, Donald Trump

The post ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ...

ഞാനും ബംഗാളിന്റെ മകളാണ്; സ്വീകരിക്കാനെത്താതെ പ്രോട്ടോക്കോള്‍ ലംഘിച്ച മമതയ്‌ക്കെതിരെ രാഷ്ട്രപതി

കൊല്‍ക്കത്ത: രണ്ട് ദിവസത്തെ സന്ദര്‍ശനത്തിനായി പശ്ചിമ ബംഗാളിലെത്തിയിട്ടും സ്വീകരിക്കാനെത്താതെ പ്രോട്ടോക്കോള്‍ ലംഘിച്ച...

TVK: '6 சிலிண்டர்கள் இலவசம், அண்ணன் சீர்; பெண்களுக்கு மாதம் ரூ.2500' – விஜய்யின் தேர்தல் அறிக்கை!

தவெக சார்பில் அக்கட்சியின் தலைவர் விஜய் தலைமையில் மாமல்லபுரத்தில் மகளிர் தின...

T Congress : తెలంగాణ మహిళా కాంగ్రెస్ లో కొత్త చీఫ్ నియామకం చిచ్చు పెట్టిందా?

తెలంగాణ కాంగ్రెస్ పార్టీలో పదవుల భర్తీ ప్రక్రియ ఇప్పుడు మహిళా...