9
March, 2026

A News 365Times Venture

9
Monday
March, 2026

A News 365Times Venture

ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣು

Date:

ಮಂಡ್ಯ,ಮಾರ್ಚ್,6,2026 (www.justkannada.in):  ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ಬಳಿಕ ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ.

ಕೆಆರ್ ಪೇಟೆಯ ಜಯನಗರದಲ್ಲಿ ಇಂದು ಅತ್ಯಂತ ದಾರುಣ ಘಟನೆ ನಡೆದಿದೆ. ದರ್ಶನ್ ಮತ್ತು ದಿವ್ಯಶ್ರೀ ಆತ್ಮಹತ್ಯೆಗೆ ಶರಣಾದವರು. ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ, ತಾವು  ನೇಣಿಗೆ ಶರಣಾಗಿದ್ದಾರೆ. ಅದೃಷ್ಟವಶಾತ್ ಮಗು ಬದುಕುಳಿದು ಅಪಾಯದಿಂದ ಪಾರಾಗಿದೆ.

ಮೃತ ದರ್ಶನ್ ಮತ್ತು ದಿವ್ಯಶ್ರೀ ಕಳೆದ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕೆ.ಆರ್. ಪೇಟೆ ಟೌನ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ದಾಖಲಾಗಿದೆ.

Key words: Couple, suicide, Mandya

The post ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ...

ഇറാനിലെ നേതൃമാറ്റം അവരുടെ ആഭ്യന്തര വിഷയം: യു.എസ് ഭീഷണിക്കിടെ പിന്തുണച്ച് ചൈന

ബീജിങ്: ഇറാന്റെ പരമോന്നത നേതാവും ആയത്തുല്ല അലി ഖാംനഇയുടെ പിന്‍ഗാമിയുമായി മൊജ്തബ...

Jana Sena Party: జనసేన ఆవిర్భావ దినోత్సవం రద్దు.. కారణం ఏంటంటే..?

Jana Sena Party: జనసేన పార్టీ కీలక నిర్ణయం తీసుకుంది.. మార్చి...