11
March, 2026

A News 365Times Venture

11
Wednesday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

Date:

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಹೌದು  ಅನಿವಾರ್ಯ ಕಾರಣಗಳಿಂದ  ನಾಳಿನ ಮೈಸೂರು ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸಿ ನಂತರ ಮೈಸೂರಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿ ಬಳಿಕ  11.30ಕ್ಕೆ ವಾಪಸ್ ಬೆಂಗಳೂರಿಗೆ ತೆರಳುವ ಕಾರ್ಯಕ್ರಮ ನಿಗದಿಯಾಗಿತ್ತು.  ಸದ್ಯ ನಾಳೆ ಮೈಸೂರು ಪ್ರವಾಸ ರದ್ದುಗೊಳಿಸಿದ್ದಾರೆ.

Key words CM, Siddaramaiah, Mysore, tomorrow, cancelled

The post ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ...

അമിത് ഷാ ചര്‍ച്ച ചെയ്യേണ്ടത് സ്പീക്കറുടെ ഭരണഘടനാവിരുദ്ധമായ പെരുമാറ്റം; രാഹുല്‍ ഗാന്ധിയെ കുറിച്ചല്ല: കെ.സി. വേണുഗോപാല്‍

ന്യൂദല്‍ഹി: ആഭ്യന്തരമന്ത്രി അമിത് ഷാക്കെതിരെ രൂക്ഷവിമര്‍ശനവുമായി എ.ഐ.സി.സി ജനറല്‍ സെക്രട്ടറി കെ.സി....

`4 தொகுதிகள்; 3-ல் உதயசூரியன் சின்னம்' – மதிமுக-வை சரிகட்டிய திமுக!

2026 சட்டமன்றத் தேர்தலுக்கான தொகுதி பங்கீட்டு பேச்சுவார்த்தை தி.மு.க கூட்டணிக்குள் வேகமெடுக்க...

American Airlines: జస్ట్ 30 సెకన్లు హెడ్‌ఫోన్స్ లేకుండా వీడియో ప్లే.. ఎయిర్‌లైన్స్ రూల్స్ బ్రేక్ చేసిన మహిళకు షాక్

అమెరికన్ ఎయిర్‌లైన్స్ ఫ్లైట్‌లో హెడ్‌ఫోన్స్ లేకుండా వీడియో ప్లే చేసిన మహిళను...