13
March, 2026

A News 365Times Venture

13
Friday
March, 2026

A News 365Times Venture

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು.

ಇಂದು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅತಿವೃಷ್ಠಿ, ಅನಾವೃಷ್ಠಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು.  ಒಂದುವರ ಲಕ್ಷ ಕಮರ್ಷಿಯಲ್ ಗ್ಯಾಸ್ ಬೇಕು.  ಮೂರುವರೆ ಲಕ್ಷ ಗೃಹಬಳಕೆ ಸಿಲಿಂಡರ್ ಬೇಕಾಗುತ್ತದೆ,  ನಾವು ಶೇ. 75 ರಷ್ಟು ಹೊರದೇಶದ ಮೇಲೆ ಡಿಪೆಂಡ್ ಆಗಿದ್ದೇವೆ ಎಂದರು.

ಇನ್ನೆರಡು ದಿನದಲ್ಲಿ ಮುಂಬೈಗೆ ಗ್ಯಾಸ್ ಸಿಲಿಂಡರ್ ಬರಲಿದೆ. ಹಡಗು ಬರಲು ಬಿಟ್ಟಿರುವುದರಿಂದ ಸಮಸ್ಯೆ ಬಗೆಹರಿಯಲಿದೆ. ಎರಡು ದಿನದಲ್ಲಿ ಒಂದು ಹಡಗು 10 ದಿನದಲ್ಲಿ ಮತ್ತೊಂದು ಹಡಗು ಬರುತ್ತದೆ.  ಡಿಸಿಗೂ ಸೂಚನೆ ನೀಡಲಾಗಿದೆ ಇದರಲ್ಲಿ ಗೊಂದಲ ಬೇಡ.  ನಾನು ಸಾರ್ವಜನಿಕರಲ್ಲೂ ಮನವಿ ಮಾಡುತ್ತೇನೆ ಅಗತ್ಯಕ್ಕೆ  ಎಷ್ಟು ಬೇಕೋ ಅಷ್ಟು ಮಾತ್ರ ಗ್ಯಾಸ್ ಬುಕ್ ಮಾಡಿಕೊಳ್ಳಿ.  ಹೋಟೆಲ್, ಆಸ್ಪತ್ರೆ, ಶಾಲೆಗಳಿಗೆ ಕರ್ಮಷಿಯಲ್ ಗ್ಯಾಸ್ ಬೇಕಾಗುತ್ತದೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

Key words:  no problem, domestic, use, gas cylinders, Minister, KH Muniappa

The post ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...