13
March, 2026

A News 365Times Venture

13
Friday
March, 2026

A News 365Times Venture

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

Date:

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ ಶೇ. 28ರಷ್ಟು ಹೆಚ್ಚಾಗಿದೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದರು.

ಇಂದು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಕಚ್ಚಾ ತೈಲ ಪೂರೈಕೆ ಸ್ಥಿತಿ ಸುಭದ್ರವಾಗಿದೆ. ಭಾರತಕ್ಕೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಆಗಿಲ್ಲ.  ಇಂದಿನಿಂದಲೇ ಕಮರ್ಷಿಯಲ್ ಗ್ಯಾಸ್ ಪೂರೈಕೆಯಾಗುತ್ತೆ. ಸಿಲಿಂಡರ್ ಪೂರೈಕೆ ಮೊದಲ ಆದ್ಯತೆಯಾಗಿದೆ ಎಂದರು.

ವಿದೇಶದಿಂದ ಕಚ್ಚಾತೈಲ ಆಮದಾಗುತ್ತಿದೆ.  ಹಾರ್ಮೇಜ್ ಜಲಸಂಧಿ ಹೊರತುಪಡಿಸಿ ಬೇರೆ ಕಡೆಯಿಂದ ಅಮದು ಮಾಡಿಕೊಳ್ಳಲಾಗುತ್ತಿದೆ. ಇಂದಿನಿಂದಲೇ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುತ್ತೇವೆ. “ಬಿಕ್ಕಟ್ಟಿನ ಮೊದಲು, ಭಾರತದ ಕಚ್ಚಾ ತೈಲ ಆಮದುಗಳಲ್ಲಿ ಸರಿಸುಮಾರು 45% ಹಾರ್ಮುಜ್ ಜಲಸಂಧಿ ಮಾರ್ಗದ ಮೂಲಕ ಸಾಗುತ್ತಿತ್ತು. ಪ್ರಧಾನಿಯವರ ಅತ್ಯುತ್ತಮ ರಾಜತಾಂತ್ರಿಕ ಸಂಪರ್ಕ ಮತ್ತು ಸದ್ಭಾವನೆಗೆ ಧನ್ಯವಾದಗಳು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು.

Key words: LPG, Production, increase, supply, Union Minister, Hardeep Singh Puri

The post LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...