16
March, 2026

A News 365Times Venture

16
Monday
March, 2026

A News 365Times Venture

ಗ್ಯಾಸ್ ಸಿಲಿಂಡರ್ ಅಭಾವ: ಗ್ರಾಹಕರು ಹೆಚ್ಚು ಹೆಚ್ಚು ಬುಕ್ ಮಾಡಬೇಡಿ – ಸಚಿವ ಕೆ.ಎಚ್ ಮುನಿಯಪ್ಪ.

Date:

ಬೆಂಗಳೂರು,ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದೆ. ಪರಿಸ್ಥಿತಿ ಗಂಭೀರವಾಗಿದ್ದು, ಜನರಿಗೆ ತೊಂದರೆಯಾಗಿದೆ. ಗ್ರಾಹಕರು ಹೆಚ್ಚು ಹೆಚ್ಚು ಗ್ಯಾಸ್ ಬುಕ್ ಮಾಡಬೇಡಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

ಕಂಪನಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಗ್ಯಾಸ್ ಅಭಾವ ಹಿನ್ನೆಲೆಯಲ್ಲಿ ಸಿಎಂ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ ಪರಿಸ್ಥಿತಿ ಗಂಭೀರವಾಗಿದೆ  ಕೇಂದ್ರ ಈ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್  ಗೆ 100 % ಕಮರ್ಷಿಯಲ್ ಸಿಲಿಂಡರ್ ಪೂರೈಸುತ್ತೇವೆ ಎಂದರು.

ರಾಝ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ ಬೇಕು. ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತೆ ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತೆ. ಹೋಟೆಲ್ ಗಳೀಗೆ ನಿತ್ಯ 1000 ಸಿಲಿಂಡರ್ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್ ಸಿಲಿಂಡರ್  ನೀಡಲು ನಿರ್ಧಾರ ಮಾಡಲಾಗಿದೆ.   ಗ್ರಾಹಕರು ಹೆಚ್ಚಾಗಿ ಸಿಲಿಂಡರ್ ಗಳನ್ನ ಬುಕ್ ಮಾಡಬಾರದು ಎಂದು ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

Key words: Gas cylinder, shortage, Customers, Minister, K.H. Muniyappa.

The post ಗ್ಯಾಸ್ ಸಿಲಿಂಡರ್ ಅಭಾವ: ಗ್ರಾಹಕರು ಹೆಚ್ಚು ಹೆಚ್ಚು ಬುಕ್ ಮಾಡಬೇಡಿ – ಸಚಿವ ಕೆ.ಎಚ್ ಮುನಿಯಪ್ಪ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್, 16,2026 (www.justkannada.in): ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ...

​​ഇറാനെതിരായ ആക്രമണം പ്രതീക്ഷിച്ചപോലെ മുന്നോട്ട് പോകുന്നിലെന്ന് ഇസ്രഈൽ

ടെൽ അവീവ്: ഇറാന് എതിരേയുള്ള ആക്രമണം പ്രതീക്ഷിച്ചപോലെ മുന്നോട്ട് പോകുന്നില്ലെന്ന് ഇസ്രഈലി...

Trump: "ஹார்முஸ் ஜலசந்தியைத் திறக்க சீனா உதவ வேண்டும்" – ட்ரம்ப்பின் நிபந்தனையும் சீனாவின் பதிலும்

அமெரிக்கா - ஈரான் போரினால் உலகளவில் கச்சா எண்ணெய் விலை விண்ணை...

Israel-Khamenei: ఇరాన్‌పై ఇజ్రాయెల్ దాడులు.. ఖమేనీకి ఇష్టమైన వాటిపై ఎటాక్

పశ్చిమాసియాలో ఉద్రిక్త పరిస్థితులు కొనసాగుతున్నాయి. ఇరాన్‌పై ఇజ్రాయెల్ దాడులు తీవ్ర అవుతున్నాయి....